ಜೆ.ಪಿ ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ಮರುಸ್ಥಾಪನೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು […]