ಕೆಪಿಎಂಇ ಆಕ್ಟ್ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್ಗಳಿಗೆ ಲಕ್ಷಾಂತರ ರೂಪಾಯಿ ದಂಡ
ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ(ಕೆಪಿಎಂಇ) ನಿಯಮಗಳನ್ನು ಉಲ್ಲಂಘನೆ ಮಾಡಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು, ಕ್ಲಿನಿಕ್ಗಳು, ಪುನರ್ವಸತಿ ಕೇಂದ್ರ ಸೇರಿ 16 ಸಂಸ್ಥೆಗಳಿಗೆ 7.35 ಲಕ್ಷ […]