News

ಚಿಕ್ಕೋಡಿ ಜಿಲ್ಲೆ ರಚನೆಗೆ ಸರ್ಕಾರದ ಸಿದ್ದತೆ

ಚಿಕ್ಕೋಡಿ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಪ್ರಕ್ರಿಯೆಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್​.ಕೆ.ಪಾಟೀಲ್​ ಹೇಳಿದ್ದಾರೆ. ಚಿಕ್ಕೋಡಿ ನ್ಯಾಯಾಲಯದ […]

News

ಎಸ್.ಐ.ಆರ್ ರಾಷ್ಟ್ರೀಯ ಭದ್ರತೆಗೆ ಪೂರಕವಾದ ಪ್ರಕ್ರಿಯೆ: ಡಾ ಅನುರಾಗ್ ತ್ರಿಪಾಠಿ

ಬೆಂಗಳೂರು: ಎಸ್. ಐ.ಆರ್ ನಮ್ಮ ರಾಷ್ಟ್ರೀಯ ಭದ್ರತೆಗೆ ಪೂರಕವಾದ ಪ್ರಕ್ರಿಯೆಯಾಗಿದೆ. ಅನಿಯಂತ್ರಿತ ಮತ್ತು ಕಾನೂನು ಬಾಹಿರ ವಲಸೆಯನ್ನು ತಡೆಯಲು ಇದರಿಂದ ಸಾಧ್ಯವಿದ್ದು, ನಮ್ಮ ಸಂಸ್ಕೃತಿ ಆಸ್ಮಿಕತೆಯನ್ನು ಸಹ ಉಳಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಕ್ರೈಸ್ಟ್ ವಿಶ್ವದ್ಯಾಲಯದ […]

Law

ಕಾಲುದಾರಿ, ಬಂಡಿದಾರಿಯೂ ರಸ್ತೆ ಪರಿಕಲ್ಪನೆಯಲ್ಲಿ ಬರುತ್ತವೆ: ಸಾರ್ವಜನಿಕ ಹಕ್ಕು ಕಸಿದುಕೊಳ್ಳಲಾಗದು

ರಸ್ತೆಗಳು ಎಂಬ ಪರಿಕಲ್ಪನೆಯಲ್ಲಿ ಪಾದಚಾರಿ ಮಾರ್ಗಗಳು, ಕಾಲು ದಾರಿ, ಬಂಡಿ ದಾರಿಯೂ ಸೇರಿದೆ. ಬಿ ಖರಾಬು ವ್ಯಾಪ್ತಿಯಲ್ಲಿ ಸೇರುವ ಇಂತಹ ಭೂಮಿಯ ಬಳಕೆಯ ಹಕ್ಕನ್ನು ಸಾರ್ವಜನಿಕರಿಂದ ಕಸಿದುಕೊಳ್ಳಲಾಗದು ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಭೂಸ್ವಾಧೀನ […]

News

ಆಸ್ತಿ ಖರೀದಿ ವ್ಯಾಜ್ಯ: ಒಂದೇ ವಿಷಯಕ್ಕೆ ಎರಡು ಕಡೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ

ಮನೆ ಖರೀದಿದಾರರು ರಿಯಲ್ ಎಸ್ಟೇಟ್ ಅಭಿವೃದ್ಧಿ ಮತ್ತು ನಿಯಂತ್ರಣ ಪ್ರಾಧಿಕಾರ (ರೇರಾ) ಹಾಗೂ ಗ್ರಾಹಕ ನ್ಯಾಯಾಲಯ ಎರಡೂ ಕಡೆ ನ್ಯಾಯ ಕೋರಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎನ್.ಸಿ.ಡಿ.ಆರ್.ಸಿ ಸ್ಪಷ್ಟಪಡಿಸಿದೆ. ಅಲ್ಲದೇ, ಯಾವುದಾದರೂ ಒಂದು ಕಡೆ […]

News

2026 ರಿಂದ ಕೆಲ ಎಕ್ಸ್ ಪ್ರೆಸ್ ರೈಲುಗಳ ಸಂಖ್ಯೆ ಬದಲಾವಣೆ

ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಕೆಲವು ಪ್ರಮುಖ ಎಕ್ಸ್ ಪ್ರೆಸ್ ರೈಲುಗಳ ಸಂಖ್ಯೆಯನ್ನು ಮರುನಾಮಕರಣ (Renumbering) ಮಾಡಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ಈ ಹೊಸ ಬದಲಾವಣೆಗಳು 2026ರ ಫೆಬ್ರವರಿ ತಿಂಗಳಿನಿಂದ ಜಾರಿಗೆ ಬರಲಿದೆ. ಬೆಳಗಾವಿ–ಮೈಸೂರು […]

News

ಸದ್ಯದಲ್ಲೇ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಗೆ ಕ್ರಮ

ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ ಕಾರ್ಮಿಕರಿಗೆ ಪಾಲಿಕೆಗಳಿಂದಲೇ ವೇತನವನ್ನು ನೇರವಾಗಿ ಪಾವತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ […]

News

ಜಾಲತಾಣದಲ್ಲಿ ಸಚಿವರಿಗೆ ಜೀವ ಬೆದರಿಕೆ: ಆರೋಪಿ ಅರೆಸ್ಟ್

ಸಾಮಾಜಿಕ ಜಾಲತಾಣದಲ್ಲಿ ಸಚಿವ ಎಚ್.ಕೆ.ಪಾಟೀಲ್‌ಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ವೀರಣ್ಣ ಬೀಗಳಿ ಎಂಬಾತ. ಈಗ ಡಿ. 14ರಂದು ಸಾಮಾಜಿಕ ಜಾಲತಾಣದಲ್ಲಿ ಸಚಿವ ಎಚ್.ಕೆ.ಪಾಟೀಲ್‌ರನ್ನು ನಿಲ್ಲಿಸಿ ಎಕೆ-47 ಬಳಸಿ ಗುಂಡು […]

News

ಪೆಟ್ರೋಲ್ ಸುರಿದುಕೊಂಡು ಮಹಿಳೆ ಆತ್ಮಹತ್ಯೆ: ಬಿಜೆಪಿ ಕಾರ್ಯಕರ್ತನ ಬಂಧನ

ಬಿಜೆಪಿ ಕಾರ್ಯಕರ್ತೆಯೊಬ್ಬರು, ಪಕ್ಷದ ಮತ್ತೊಬ್ಬ ಕಾರ್ಯಕರ್ತನ ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಂದಿಕೂರಲ್ಲಿ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಪಾಟೀಲ್ ಎಂಬ ಬಿಜೆಪಿ ಕಾರ್ಯಕರ್ತೆ ಮೃತ ದುರ್ದೈವಿ. ಆಕೆ ಮತ್ತೊಬ್ಬ […]

News

ಕ್ರಿಮಿನಲ್ ಗಳ ಜತೆ ಒಡನಾಟ: ಬೆಂಗಳೂರಿನ ಪಿಎಸ್‌ಐ ಸಸ್ಪೆಂಡ್

ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯ ಜತೆಗೆ ಗಾಢ ಸಂಪರ್ಕದಲ್ಲಿದ್ದ ಕಾರಣಕ್ಕೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೊಬ್ಬರನ್ನು ಅಮಾನತು ಮಾಡಲಾಗಿದೆ. ರೌಡಿಶೀಟರ್ ದಾಸ ಎಂಬಾತನ ಜತೆ ಸಂಪರ್ಕ ಯಲಹಂಕದ ನ್ಯೂಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ನಿರಂತರ […]

News

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಹಠಯೋಗಿ ಸ್ವಾಮೀಜಿಗೆ 35 ವರ್ಷ ಜೈಲು

ಅಪ್ರಾಪ್ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳಗಾವಿಯ ಪೋಕ್ಸೊ ನ್ಯಾಯಾಲಯ ಶ್ರೀ ಹಠಯೋಗಿ ಲೋಕೇಶ್ವರ ಮಹಾಸ್ವಾಮೀಜಿಗೆ 35 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ […]

News

15 ವರ್ಷ ಮೀರಿದ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ಸ್ಕ್ರ್ಯಾಪ್ ಮಾಡಲು ರಾಜ್ಯ ಸರ್ಕಾರವು ಕಳೆದ […]

News

ರಾಜ್ಯದ ಎಸಿ ಕೋರ್ಟ್ ಗಳಲ್ಲಿನ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ

ಸರ್ಕಾರದ ಉಪವಿಭಾಗಾಧಿಕಾರಿಗಳ ಎಸಿ ಕೋರ್ಟ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಳೆದ ಎರಡೂವರೆ ವರ್ಷದಲ್ಲಿ ರಾಜ್ಯ ಸರ್ಕಾರವು ಶೆ.80ರಷ್ಟು ವಿಲೇ ಮಾಡಿದ್ದು, ಇನ್ನುಳಿದ ಬಾಕಿ ಪ್ರಕರಣಗಳನ್ನು ಸಹ ಇತ್ಯರ್ಥಗೊಳಿಸಲು ಸರ್ಕಾರ ಬದ್ದವಾಗಿದೆ ಎಂದು ಕಂದಾಯ […]

News

ಡಿಸೆಂಬರ್ 21 ಪಲ್ಸ್ ಪೋಲಿಯೋ ದಿನ, ತಪ್ಪದೇ ಪೋಲಿಯೋ ಹನಿ ಹಾಕಿಸಿ: ಆರೋಗ್ಯ ಸಚಿವ

ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಎಲ್ಲರೂ ಪೋಲಿಯೋ‌ ಲಸಿಕೆ ಹಾಕಿಸಬೇಕು. ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ […]

News

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ರಾಜ್ಯ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಹೇಳಿದರು. ವಿಧಾನ ಪರಿಷತ್ […]

News

3 ಎಕರೆ ಮೇಲ್ಪಟ್ಟ ಅರಣ್ಯ ಒತ್ತುವರಿ ತೆರವಿಗೆ ಸೂಚನೆ

ಇಡೀ ಜಗತ್ತು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ಎದುರಿಸುತ್ತಿದ್ದು ವೃಕ್ಷ ಸಂವರ್ಧನೆ ಮತ್ತು ವೃಕ್ಷ ಸಂರಕ್ಷಣೆ ಅರಣ್ಯ ಇಲಾಖೆಯ ಆದ್ಯತೆಯಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]

News

ಬಿಪಿಎಲ್ ಕಾರ್ಡ್ ರದ್ದುಪಡಿಸದಂತೆ ಸೂಚನೆ: ಆದಾಯದ ಮಿತಿ ಪರಿಷ್ಕರಣೆ

ಬಿಪಿಎಲ್ ಕಾರ್ಡ್ ಹೊಂದಲು ನಿಗದಿಪಡಿಸಿದ್ದ ಆದಾಯಮಿತಿಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ […]

News

ಮುಂದಿನ ಶೈಕ್ಷಣಿಕ ವರ್ಷದಲ್ಲಿ 11 ಸಾವಿರ ಶಿಕ್ಷಕರ ನೇಮಕ

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಉತ್ತರ ನೀಡಿದ ಶಾಲಾ ಶಿಕ್ಷಣ ಸಚಿವ […]

News

ಸಾರಿಗೆ ನೌಕರರಿಗೆ ವೇತನ ಹೆಚ್ಚಳ: ಸುಳಿವು ನೀಡಿದ ಸಚಿವ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಲು ಸರಕಾರ ಸಜ್ಜಾಗಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವೇತನ ಹೆಚ್ಚಳದ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶದಲ್ಲಿ ವೇತನ ಪರಿಷ್ಕರಣೆ ಕುರಿತು ಅಧಿವೇಶನದ ಬಳಿಕ ಮತ್ತೊಮ್ಮೆ ಮುಖ್ಯಮಂತ್ರಿ […]

You cannot copy content of this page