ಸಶಸ್ತ್ರ ಸೀಮಾ ಬಲದಲ್ಲಿನ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ: ಸಶಸ್ತ್ರ ಸೀಮಾ ಬಲದಲ್ಲಿನ 233 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10ನೇ, 12ನೇ ತರಗತಿ, ಐಟಿಐ/ಡಿಪ್ಲೊಮಾ ಅರ್ಹತೆ ಹೊಂದಿರುವ 18 ರಿಂದ 27 ವರ್ಷದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. […]