ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸಿದ್ದತೆ
ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನು ಮುಂದೆ ಮೊಬೈಲ್ಗಳ ಬಳಕೆಯನ್ನು ನಿಷೇಧಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಚಿಂತನೆ ನಡೆಸಿದೆ […]