ಎಸ್‌ಎಸ್‌ಎಲ್‌ಸಿಯಲ್ಲಿ ಕಡಿಮೆ ಫಲಿತಾಂಶ ದಾಖಲಿಸಿರುವ ಶಾಲೆಗಳಿಗೆ ನೋಟಿಸ್ ಜಾರಿ
ಬೆಂಗಳೂರು: 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯಸ್ಥರ ವಿರುದ್ಧ ಶಾಲಾ ಶಿಕ್ಷಣ ಇಲಾಖೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ ಫಲಿತಾಂಶ ಕಡಿಮೆ ಬಂದಿರುವ ಅನುದಾನಿತ ಶಾಲೆಗಳ […]