ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ; ಶೇ 93.66 ರಷ್ಟು ವಿದ್ಯಾರ್ಥಿಗಳು ಪಾಸ್
ನವದೆಹಲಿ/ಬೆಂಗಳೂರು: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಶೇ 93.66 ರಷ್ಟುವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 24,867 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು […]