News

ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ನಿಗಾ ವ್ಯವಸ್ಥೆ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆಯ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ವ್ಯವಸ್ಥೆ ಅಳವಡಿಸಲಾಗಿದೆ. ಮೆಟ್ರೋ ನಿಲ್ದಾಣದ ಒಳಗಿನ ಭಾಗಗಳ ಜೊತೆಗೆ ಸುತ್ತಲಿನ […]

News

ಭಾರತೀಯ ಸೈನಿಕರ ಯಶಸ್ಸಿಗೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ: ಜಮೀರ್

ಬೆಂಗಳೂರು: ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ತೊಡಗಿದ್ದ, ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ. ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು […]

Education News

ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಮನವಿ

ಬೆಂಗಳೂರು: ಖಾಸಗಿ ಅನುದಾನರಹಿತ ಪದವಿಪೂರ್ವ ಕಾಲೇಜುಗಳು ಎದುರಿಸುತ್ತಿರುವ ಹಲವಾರು ಪ್ರಮುಖ ಸಮಸ್ಯೆಗಳು ಮತ್ತು ಅವುಗಳಿಗೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳುವ ಕುರಿತು ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ವಿಧಾನ ಸಭೆಯ ಸಭಾಧ್ಯಕ್ಷ […]

Education News

ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವೇಶ್ವರಯ್ಯ ಇಂಜನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್, ಕಮ್ಯೂನಿಕೇಶನ್ ಇಂಜನಿಯರಿಂಗ್ ವಿಭಾಗದ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಂ.ಟೆಕ್, ಪಿಎಚ್ ಡಿ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು […]

News

ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ವ್ಯಾಪಕ ಮಳೆ

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮೇ 12ರವರೆಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ […]

Law

ಗೂಂಡಾ ಕಾಯ್ದೆ ಅಡಿ ರೌಡಿ ಅರೆಸ್ಟ್: ಪೊಲೀಸರ ಕ್ರಮ ಎತ್ತಿ ಹಿಡಿದ ಹೈಕೋರ್ಟ್‌

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಕೇಸ್ ದಾಖಲಿಸಿದ 164 ದಿನಗಳ ಬಳಿಕ ರೌಡಿ ಶೀಟರ್‌ ಓರ್ವನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. […]

Law

ಡಿವೋರ್ಸ್ ಪ್ರಕರಣ: ಪತ್ನಿಗೂ ಕೇಸಿನ ವೆಚ್ಚ ಕೊಡಲು ಹೈಕೋರ್ಟ್ ಆದೇಶ

ವಿವಾಹ ವಿಚ್ಛೇದನ ಕೋರಿ ಪತಿ ಕೌಟುಂಬಿಕ ನ್ಯಾಯಾಲಯದಲ್ಲಿ ಹೂಡಿರುವ ಪ್ರಕರಣದಲ್ಲಿ ಪತ್ನಿಯು ವಕೀಲರನ್ನು ನಿಯೋಜಿಸಿಕೊಂಡು ಕೇಸ್ ನಡೆಸಲು 25 ಸಾವಿರ ರೂಪಾಯಿ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಪತಿ ಸಲ್ಲಿಸಿರುವ ವಿಚ್ಛೇದನ ಅರ್ಜಿಯಲ್ಲಿ ವಿಚಾರಣೆಗೆ ಹಾಜರಾಗಲು […]

Job News

ಕನ್ನಡವನ್ನು ಅಭ್ಯಸಿಸಿದ್ದರೆ ಭಾಷಾ ಪರೀಕ್ಷೆಯಿಂದ ವಿನಾಯಿತಿ: ಕೆ.ಪಿ.ಎಸ್.ಸಿ

ಬೆಂಗಳೂರು: ಕರ್ನಾಟಕ ನಾಗರಿಕ ಸೇವಾ ತಿದ್ದುಪಡಿಯಲ್ಲಿ ಅಭ್ಯರ್ಥಿಯು ಎಸ್‌ಎಸ್‌ಎಲ್ ಸಿ ಗಿಂತ ಉನ್ನತಮಟ್ಟದ ಪರೀಕ್ಷೆಗಳಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸಿದ್ದರೆ ಆಯೋಗ ಅಥವಾ ಇನ್ನಿತರೆ ಯಾವುದೇ ಆಯ್ಕೆ ಪ್ರಾಧಿಕಾರವು ಈ […]

News

ಹಲಸೂರಿನಲ್ಲಿ ‘ಆಪರೇಷನ್ ಅಭ್ಯಾಸ್’ ಮಾಕ್ ಡ್ರಿಲ್

ಬೆಂಗಳೂರು: ಕೇಂದ್ರ ರಕ್ಷಣಾ ಇಲಾಖೆ ಹಾಗೂ ಗೃಹ ಇಲಾಖೆಯ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಹಮ್ಮಿಕೊಂಡಿದ್ದ ಅಣಕು ಕಾರ್ಯಾಚರಣೆ ಹಾಗೂ ನಾಗರಿಕರಿಗೆ ತುರ್ತು ಪರಿಸ್ಥಿತಿ ಎದುರಿಸುವ ಜಾಗೃತಿ […]

Law

ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಮುಂಚಿನ ಕೃತ್ಯ ಅಪರಾಧವಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ-1989 ಜಾರಿಗೆ ಮುನ್ನ ನಡೆದ ಕೃತ್ಯವನ್ನು ಕಾಯ್ದೆ ಜಾರಿಯಾದ ನಂತರ ಅಪರಾಧ ಎಂದು ಪರಿಗಣಿಸಲಾಗದು […]

Education Job News

17 ಸಾವಿರ ಶಿಕ್ಷಕರ ಶೀಘ್ರ ನೇಮಕಾತಿ

ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಶೀಘ್ರವೇ 17 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಪ್ರಸ್ತುತ 10 ಸಾವಿರ ಸರ್ಕಾರಿ ಶಾಲೆಗಳಿಗೆ, […]

Education News

ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಅರ್ಜಿಯನ್ನು ಕರ್ನಾಟಕ […]

Education News

ಟಿಇಟಿ ಪರೀಕ್ಷೆಗೆ ಹೊರಬೀಳದ ಅಧಿಸೂಚನೆ; ನಿರಾಸೆಯಲ್ಲಿ ಲಕ್ಷಾಂತರ ಅಭ್ಯರ್ಥಿಗಳು

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಮುಗಿದು ಒಂದು ವರ್ಷವಾದರೂ ಇನ್ನೂ ಅಧಿಸೂಚನೆ ಹೊರಬೀಳದಿದ್ದರಿಂದ ಪರೀಕ್ಷೆ ಬರೆಯಬೇಕೆಂಬ ಆಕ್ಷಾಂಕ್ಷೆ ಹೊಂದಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ನಿರಾಸೆಗೊಳಗಾಗಿದ್ದಾರೆ. ಟಿಇಟಿ ಪರೀಕ್ಷೆಗೆ 2024ರಲ್ಲಿ ಏಪ್ರಿಲ್‌ನಲ್ಲೇ ಅಧಿಸೂಚನೆ ಹೊರಡಿಸಿದ್ದ […]

Job News

ಕೆ.ಪಿ.ಎಸ್.ಸಿ ಗ್ರೂಪ್ ಸಿ ವೃಂದದ ಪರೀಕ್ಷೆ ಪ್ರವೇಶ ಪತ್ರ ಡೌನ್ ಲೋಡ್ ಗೆ ಅವಕಾಶ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರ ಉಳಿಕೆ ಮೂಲ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಂದಿನಿಂದ ( ಬುಧವಾರ) ದಿಂದ […]

News

ಬೈಕ್ ಅಪಘಾತ; 3ನೇ ಸವಾರನಿಗೂ ವಿಮೆ ಅನ್ವಯ: ಹೈಕೋರ್ಟ್

ದ್ವಿಚಕ್ರ ವಾಹನ ಸವಾರಿ ವೇಳೆ ಅಪಘಾತ ಸಂಭವಿಸಿದರೆ ವಾಹನದ ಮೇಲೆ ಕುಳಿತ ಮೂರನೇ ವ್ಯಕ್ತಿಗೂ ವಿಮೆ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ. ಬೈಕ್ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಗೆ 8.10 ಲಕ್ಷ ರೂಪಾಯಿ ಪರಿಹಾರ […]

Job News

2024ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ವೇಳಾ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದ 2024ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ವೇಳಾ ಪಟ್ಟಿ ಪ್ರಕಟಗೊಂಡಿದೆ. ಮೇ. 5 ರಿಂದ ಜೂ.12ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದ್ವಿತೀಯ ಅಧಿವೇಶನದ ಇಲಾಖಾ […]

Law

ಸಹಕಾರ ಸಂಘಗಳಲ್ಲಿ ಅವ್ಯವಹಾರ; ಓರ್ವ ಸದಸ್ಯ ದೂರು ಕೊಟ್ಟರೂ ವಿಚಾರಣೆ ನಡೆಸಬಹುದು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಸಹಕಾರ ಸಂಘದ ಒಬ್ಬನೇ ಸದಸ್ಯ ದೂರು ನೀಡಿದರೂ ಅದನ್ನು ಸಹಕಾರ ಸಂಘಗಳ ನಿಬಂಧಕರು ಪರಿಗಣಿಸಿ ವಿಚಾರಣೆ ನಡೆಸಬಹುದು ಎಂದು ಹೈಕೋರ್ಟ್ […]

Education News

ಎಸ್.ಎಸ್.ಎಲ್.ಸಿ ಪರೀಕ್ಷೆ ಪಾಸಾಗಲು ಅಂಕಗಳ ಮಿತಿ ಶೇ.33ಕ್ಕೆ ಇಳಿಸಬೇಕು: ಕ್ಯಾಮ್ಸ್‌ ಆಗ್ರಹ

ಬೆಂಗಳೂರು: ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಸುಧಾರಣೆಯಾಗುವ ನಿಟ್ಟಿನಲ್ಲಿ ಕನಿಷ್ಠ ಅಂಕಗಳನ್ನು ಶೇ.35 ರಿಂದ ಶೇ.33ಕ್ಕೆ ಇಳಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲಾ ಸಂಘ (ಕ್ಯಾಮ್ಸ್‌) ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು […]

You cannot copy content of this page