ತೆರಿಗೆ ಬಾಕಿ ಕಾರಣಕ್ಕೆ ಆಸ್ತಿ ನೋಂದಣಿ ನಿರಾಕರಿಸುವಂತಿಲ್ಲ: ಸಬ್ ರಿಜಿಸ್ಟ್ರಾರ್ ಗಳಿಗೆ ಹೈಕೋರ್ಟ್ ಎಚ್ಚರಿಕೆ
ಆದಾಯ ತೆರಿಗೆ ಪಾವತಿ ಬಾಕಿ ಇದೆ ಎಂಬ ಕಾರಣಕ್ಕೆ ಆಸ್ತಿಯ ನೋಂದಣಿ ಮಾಡುವುಕ್ಕೆ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ರಾಜ್ಯದ ಸಬ್ ರಿಜಿಸ್ಟ್ರಾರ್ ಗಳಿಗೆ ಆದೇಶಿಸಿದೆ. ಅಲ್ಲದೇ, ನಿಯಮಬಾಹಿರವಾಗಿ ನೋಂದಣಿಗೆ ನಿರಾಕರಿಸುವ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿವೆ […]