ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಂಚಿತವಾಗಿ ಬರಲು ಪ್ರಯಾಣಿಕರಿಗೆ ಸೂಚನೆ
ಬೆಂಗಳೂರು: ಭಾರತ- ಪಾಕ್ ಉದ್ವಿಗ್ನತೆಯ ಸಂದರ್ಭದಲ್ಲಿ ದೇಶಾದ್ಯಂತ ಘೋಷಿಸಲಾಗಿರುವ ಭದ್ರತಾ ಎಚ್ಚರಿಕೆಯ ಹಿನ್ನೆಲೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸುವವರು ಇನ್ಮುಂದೆ ವಿಮಾನ ಹೊರಡುವ ಕನಿಷ್ಠ ಮೂರು ಗಂಟೆ ಮುಂಚೆ ನಿಲ್ದಾಣದಲ್ಲಿ ಹಾಜರಾಗಬೇಕು […]