Law

ಅಂತರ್ಜಾತಿ ವಿವಾಹಕ್ಕೆ ಇನ್ನಿಲ್ಲ ಅಡ್ಡಿ: ಕಾನೂನಿನ ಪ್ರಮುಖ ಅಂಶಗಳು ಇಲ್ಲಿವೆ

ಕರ್ನಾಟಕ ಸರ್ಕಾರವು ಅಂತರ್ಜಾತಿ ವಿವಾಹಿತರನ್ನು ರಕ್ಷಿಸಲು “ಇವ ನಮ್ಮವ” ವಿಧೇಯಕವನ್ನು ಮಂಡಿಸಿದೆ. ಈ ಕಾಯ್ದೆಯು ಅಂತರ್ಜಾತಿ ವಿವಾಹದ ಜೋಡಿಗಳ ವಿರುದ್ಧ ಸಾಮಾಜಿಕ ಬಹಿಷ್ಕಾರ, ಆರ್ಥಿಕ ಕಿರುಕುಳ ಮತ್ತು ಕೊಲೆಯಂತಹ ಘಟನೆಗಳನ್ನು ತಡೆಯುವ ಗುರಿ ಹೊಂದಿದೆ. […]

Column Property

ಐಪಿಒ ಮರೀಚಿಕೆ: ಲಿಸ್ಟಿಂಗ್ ನಂತರದ ಬೆಲೆ ಕುಸಿತದ ಹಿಂದಿರುವ  ಕಾರಣ

ಲೇಖನ: ಪ್ರತಾಪ್ ಎಂ, ಅನಂತ ಫೈನಾನ್ಷಿಯಲ್ ಸರ್ವಿಸಸ್, 9964282378 ಭಾರತೀಯ ಷೇರು ಮಾರುಕಟ್ಟೆಯ ಇಂದಿನ ಅಬ್ಬರದಲ್ಲಿ, ಐಪಿಒ (IPO) ಎಂಬುದು ಅತೀ ವೇಗವಾಗಿ ಹಣ ಮಾಡುವ ಯಂತ್ರ ಎಂಬಂತೆ ಬಿಂಬಿತವಾಗಿದೆ. ರಾತ್ರೋರಾತ್ರಿ ಶ್ರೀಮಂತರಾಗುವ ಕನಸು ಮತ್ತು ಗ್ರೇ ಮಾರ್ಕೆಟ್ […]

News

ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಂಗಳೂರು: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪಗಳನ್ನು ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ ದಾಖಲಾಗಿದ್ದ […]

News

ಸಶಸ್ತ್ರ ಸೀಮಾ ಬಲದಲ್ಲಿನ ಹೆಡ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಸಶಸ್ತ್ರ ಸೀಮಾ ಬಲದಲ್ಲಿನ 233 ಹೆಡ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10ನೇ, 12ನೇ ತರಗತಿ, ಐಟಿಐ/ಡಿಪ್ಲೊಮಾ ಅರ್ಹತೆ ಹೊಂದಿರುವ 18 ರಿಂದ 27 ವರ್ಷದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. […]

News

ಬೇಸಿಗೆಯಲ್ಲಿ ವಕೀಲರಿಗೆ ಕಪ್ಪು ಕೋಟ್‌ನಿಂದ ವಿನಾಯ್ತಿ: 15ರಿಂದ ಮೇ 31ರ ವರೆಗೆ ಹೈಕೋರ್ಟ್ ಅನುಮತಿ

ಬೇಸಿಗೆ ಕಾಲ ಮುಗಿಯುವವರೆಗೆ ಮಾ.15 ರಿಂದ ಮೇ 31ರವರೆಗೆ ರಾಜ್ಯದ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ನೀಡಿ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಬೇಸಿಗೆ […]

Job News

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ವತಿಯಿಂದ ಹಣಕಾಸು ಅಧಿಕಾರಿ ಮತ್ತು ಜಿಲ್ಲಾ ಪ್ರಮುಖ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ಅಥವಾ ವಿಜಯನಗರದಲ್ಲಿ ಕೆಲಸ ಮಾಡಲು ಬಯಸುವ ಅಥವಾ ಸ್ನಾತಕೋತ್ತರ ಪದವೀಧರರು ಮಾರ್ಚ್ […]

News

ನ್ಯಾಯಾಲಯದಿಂದ ಸಂಚಾರ ನಿಯಮಗಳ ಅರಿವು ಮೂಡಿಸುವ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ನ್ಯಾಯಾಲಯದಿಂದ 15 ದಿನಗಳ ಕಾಲ ಸಮುದಾಯ ಸೇವೆಯ ಶಿಕ್ಷೆಗೆ ಒಳಗಾಗಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಯ ತೀವ್ರ […]

News

ಪಿಸ್ತೂಲ್ ಹಿಡಿದು ರೀಲ್ಸ್ ಮಾಡುವಾಗ ಮಿಸ್ ಫೈರ್: ಸ್ನೇಹಿತರ ಕಣ್ಣೆದುರೇ ದುರಂತ ಸಾವು

ಯುವಕನೊಬ್ಬ ರಿವಾಲ್ವರ್ ಹಿಡಿದು ಸಿನಿಮಾ ಶೈಲಿಯಲ್ಲಿ ರೀಲ್ಸ್ ಮಾಡಲು ಹೋಗಿ ದುರಂತ ಅಂತ್ಯಕಂಡ ಘಟನೆ ದೆಹಲಿಯಲ್ಲಿ ನಡೆದಿದೆ. ರಿವಾಲ್ವರ್ ತೆಗೆದು ಬುಲೆಟ್ ಲೋಡ್ ಮಾಡಿದ್ದಾನೆ. ಬಳಿಕ ಲೋಡೆಡ್ ರಿವಾಲ್ವರ್ ಎದೆಗೆ ಇಟ್ಟು ಯಾವುದೇ ಭಯವಿಲ್ಲದಂತೆ […]

News

ಫ್ಲೆಕ್ಸ್, ಬಂಟಿಂಗ್ಸ್ ಸೇರಿದಂತೆ ಎಲ್ಲಾ ಅನಧಿಕೃತ ಜಾಹೀರಾತು ನಿಷಿದ್ಧ: ನಿಯಮ ಮೀರಿದರೆ ಕ್ರಿಮಿನಲ್ ಕೇಸ್

ರಾಜ್ಯಾದ್ಯಂತ ಪ್ಲಾಸ್ಟಿಕ್ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಜಾಹೀರಾತು ಫಲಕಗಳನ್ನು ನಿಷೇಧಿಸಲಾಗಿದ್ದು, ಅನಧಿಕೃತ ಜಾಹೀರಾತುಗಳನ್ನು ಮುಲಾಜಿಲ್ಲದೇ ತೆರವುಗೊಳಿಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ […]

News

ಪ್ರತಿ ಗ್ರಾಮಕ್ಕೂ ಸ್ಮಶಾನ ಭೂಮಿ ಖರೀದಿಸಿಕೊಡಲು ಸರ್ಕಾರ ಸಿದ್ದ: ಸಚಿವ

ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರ್ಕಾರ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು […]

News

ಎಲ್‌ಪಿಜಿ ಗ್ರಾಹಕರಿಗೆ ಆಧಾರ್‌ ಬಯೋಮೆಟ್ರಿಕ್ e-KYC ಕಡ್ಡಾಯ

ದೇಶದ ಎಲ್ಲಾ ಗೃಹ ಬಳಕೆಯ ಎಲ್‌ಪಿಜಿ (LPG) ಗ್ರಾಹಕರು ತಮ್ಮ ಸಂಪರ್ಕಕ್ಕೆ ಆಧಾರ್ ಆಧಾರಿತ ಬಯೋಮೆಟ್ರಿಕ್ e-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ […]

News

ಎಸ್‌ಬಿಐ ಬ್ಯಾಂಕ್ ಉದ್ಯೋಗಿಗೆ ಲೈಂಗಿಕ ಕಿರುಕುಳ; ಉದ್ಯಮಿ ರವಿ ಶೆಟ್ಟಿ ಗೆ ಪೊಲೀಸ್ ನೋಟಿಸ್

ಬೆಂಗಳೂರು: 40 ವರ್ಷದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಗ್ರಾಹಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಕೇಳಿ ಬಂದಿದ್ದು ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಮಿ ಕೆ.ಆರ್. ರವಿ ಶೆಟ್ಟಿ ಎನ್ನುವವರು […]

Job News

ರಾಷ್ಟ್ರೀಯ ಜಲ ವಿದ್ಯುತ್ ನಿಗಮದಿಂದ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫರೀದಾಬಾದ್: ರಾಷ್ಟ್ರೀಯ ಜಲ ವಿದ್ಯುತ್ ನಿಗಮದ ವತಿಯಿಂದ 81 ಟ್ರೈನಿ ಇಂಜಿನಿಯ‌ರ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್‌ ಎಂಜಿನಿಯರಿಂಗ್ ಪದವೀಧರರು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ 50,000-1,60,000 ಪೇ ಬ್ಯಾಂಡ್ ಅನ್ವಯ […]

Law News

ಬಾಸ್ ಸಿನಿಮಾಗೆ ಸಂಕಷ್ಟ; ಲಾಯರ್ ನೋಟಿಸ್ ಜಾರಿಗೊಳಿಸಿದ ದರ್ಶನ್ ಪರ ವಕೀಲರು

ಬೆಂಗಳೂರು: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಂಧಿತರಾಗಿದ್ದಾರೆ. ಈ ಪ್ರಕರಣದಲ್ಲಿ ಎ2 ಆರೋಪಿ ಆಗಿದ್ದು ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ಬಾಸ್ ಎನ್ನುವ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, […]

News

ದೂರು ಕೊಡಲು ಹೋಗಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಪೊಲೀಸ್ ಇನ್ಸ್ಪೆಕ್ಟರ್!?

ದೂರು ಕೊಡಲು ಹೋಗಿದ್ದ ಮಹಿಳೆಗೆ ಪೊಲೀಸ್ ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಲೈಂಗಿಕವಾಗಿ ಸಹಕರಿಸು. ಇಲ್ಲ ಅಂದ್ರೆ 25 ಲಕ್ಷ ಕೊಡು. ಅದು ಸಹ ಆಗದಿದ್ದರೆ ನಿನ್ನ ಗಂಡನ ಮೇಲೆ ರೌಡಿಶೀಟ್ […]

News

ಸಿಲಿಂಡರ್ ಸ್ಪೋಟ; ತಾಯಿ, ಮಗಳ ಸ್ಥಿತಿ ಗಂಭೀರ

ಬೆಂಗಳೂರು: ತಡ ರಾತ್ರಿ ಸಂಭವಿಸಿದ ಸಿಲಿಂಡರ್ ಸ್ಪೋಟದಲ್ಲಿ 28 ವರ್ಷದ ಮಹಿಳೆ ಮತ್ತು 9 ವರ್ಷ ವಯಸ್ಸಿನ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಅವಘಡದಲ್ಲಿ ವಾಷಿಂಗ್ ಮಷೀನ, ಟಿವಿ, ಬಟ್ಟೆಗಳು […]

News

ಸಾಲ ಕೊಡಿಸುವ ನೆಪದಲ್ಲಿ ವಂಚನೆ; ಕಂಪನಿಗಳ ಮಾಲೀಕರ ಬಂಧನ

ಬೆಂಗಳೂರು: ಪ್ರಧಾನ ಮಂತ್ರಿ ಯೋಜನೆಯ ಹೆಸರಿನಲ್ಲಿ ನಗರದ ಎರಡು ವಿದ್ಯುತ್ ವಾಹನ ಉತ್ಪಾದನಾ ಕಂಪನಿಗಳು ಸಬ್ಸಿಡಿ ಬೆಲೆಯಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳನ್ನು ನೀಡಿ ನಂತರ ಜನರನ್ನು ವಂಚಿಸಿದ್ದು, ಈ ಸಂಬಂಧ ಎರಡು ಸಂಸ್ಥೆಗಳ ಮಾಲೀಕರನ್ನು […]

News

ಮಾರ್ಚ್ 16ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ದಿನದಿಂದ ದಿನಕ್ಕೆ ಸುಡು ಬಿಸಿಲು ಜಾಸ್ತಿಯಾಗುತ್ತಿದೆ. ಇದರ ನಡುವೆಯೂ ರಾಜ್ಯದ ಹಲವೆಡೆ ಮಾ.16ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಧರ್ಮಸ್ಥಳ, ಧಾರವಾಡ ಸೇರಿ ಉತ್ತರ ಕರ್ನಾಟಕದ ಒಂದರೆಡು ಸ್ಥಳಗಳಲ್ಲಿ ಭಾನುವಾರ ಸಾಧಾರಣ […]

You cannot copy content of this page