ಪಿಎಂಎಲ್ ಕಾಯ್ದೆ ಅಡಿ ಸಲ್ಲಿಸಿದ ಖಾಸಗಿ ದೂರನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸುವಂತಿಲ್ಲ: ಹೈಕೋರ್ಟ್
ಪಿಎಂಎಲ್ ಕಾಯ್ದೆ ಅಡಿ ದಾಖಲಿಸುವ ಖಾಸಗಿ ವ್ಯಕ್ತಿಗಳ ದೂರುಗಳನ್ನು ವಿಚಾರಣಾ ನ್ಯಾಯಾಲಯಗಳು ಪುರಸ್ಕರಿಸುವಂತಿಲ್ಲ ಎಂದು ಕಲಬುರಗಿ ಹೈಕೋರ್ಟ್ ಪೀಠ ಆದೇಶಿಸಿದೆ. ವಿಧಾನಪರಿಷತ್ ಸದಸ್ಯ ಹಾಗು ಇತರರರು ತಮ್ಮ ವಿರುದ್ಧ, ಹಣ ಅಕ್ರಮ ವರ್ಗಾವಣೆ ತಡೆ […]