ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ 15 ತಿಂಗಳಾಗಿರಬೇಕು: ಹೈಕೋರ್ಟ್
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದು, ಅನರ್ಹಗೊಳ್ಳುವುದು ಮತ್ತು ಮರಣವನ್ನಪ್ಪಿದಲ್ಲಿ ಹುದ್ದೆಗೆ ಆಯ್ಕೆಯಾದವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕನಿಷ್ಠ 15 ತಿಂಗಳು ಕಳೆದಿರಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, […]