News

ಕಾರ್ಮಿಕ ಕಾನೂನುಗಳ ಸರಳೀಕರಣ; ನಾಲ್ಕು ಸಂಹಿತೆಗಳು ಜಾರಿ

ನವದೆಹಲಿ/ಬೆಂಗಳೂರು: ಕಾರ್ಮಿಕರಿಗೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ಜಾಗತಿಕ ಮಾನದಂಡಗಳಾದ ಸ್ವಚ್ಛ ಪರಿಸರ ವ್ಯವಸ್ಥೆ, ಉತ್ತಮ ವೇತನ, ಸುರಕ್ಷತೆ, ಸಾಮಾಜಿಕ ಭದ್ರತೆ ಮತ್ತು ವರ್ಧಿತ ಕಲ್ಯಾಣಕ್ಕಾಗಿ ಕಾರ್ಮಿಕ ಕಾನೂನುಗಳನ್ನು ಸರಳಗೊಳಿಸಿ ಸುಗಮಗೊಳಿಸಲು ಭಾರತ ಸರ್ಕಾರ ನಾಲ್ಕು […]

News

ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಿಕ ಪರಿಹಾರ ಪಾವತಿಸಬೇಕು: ಹೈಕೋರ್ಟ್

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಹಿಂಬದಿ ಸವಾರ ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಬೈಕ್ ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಿಕನೇ ಪರಿಹಾರ ಪಾವತಿಸಬೇಕು ಎಂದು ಆದೇಶಿಸಿದೆ. […]

News

ಒಂದೇ ಜಾಗದಲ್ಲಿ 2 ವರ್ಷ ಸೇವೆ ನಿಯಮ ಎರವಲು ಅಧಿಕಾರಿಗಳಿಗೆ ಕಡ್ಡಾಯವಲ್ಲ: ಹೈಕೋರ್ಟ್

ಬೆಂಗಳೂರು: ಎರವಲು ಸೇವೆ ಮೂಲಕ ಮತ್ತೊಂದು ಇಲಾಖೆಯ ಸೇವೆಗೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಒಂದೇ ಹುದ್ದೆಯಲ್ಲಿ ಎರಡು ವರ್ಷ ಮುಂದುವರೆಸಬೇಕು ಎಂಬ ನಿಯಮ ಕಡ್ಡಾಯವಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ತಮ್ಮನ್ನು ಮಾತೃ ಇಲಾಖೆಗೆ ವರ್ಗಾವಣೆ ಮಾಡಿದ್ದ […]

News

ಪ್ರೌಢ ಶಾಲೆಗಳಲ್ಲಿ ಸಂವಿಧಾನ ದಿನ ಆಚರಿಸುವಂತೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢ ಶಾಲೆಗಳಲ್ಲಿ ಬುಧವಾರ (ನವೆಂಬರ್ 26) ಸಂವಿಧಾನ ದಿನ ಆಚರಿಸುವಂತೆ ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಸಂವಿಧಾನ ದಿನಾಚರಣೆಯ ಹಿನ್ನೆಲೆಯಲ್ಲಿ ಎಲ್ಲಾ […]

Law

ಸರ್ಕಾರಿ ನೌಕರನ ವಿರುದ್ಧ ನಿರಾಧಾರ ಆರೋಪ: ಪತ್ರಕರ್ತನಿಗೆ ಶಿಕ್ಷೆ ವಿಧಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಪೊಲೀಸ್ ಅಧಿಕಾರಿ ವಿರುದ್ಧ ನಿರಾಧಾರ ಆರೋಪಗಳನ್ನು ಮಾಡುವ ಮೂಲಕ ಮಾನನಷ್ಟ ಅಪರಾಧ ಕೃತ್ಯ ಎಸಗಿದ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಪತ್ರಕರ್ತರೊಬ್ಬರಿಗೆ ಜೈಲು ಶಿಕ್ಷೆ ಹಾಗೂ […]

News

ಹೆಚ್ಚು ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳನ್ನು ಪಟ್ಟಿ ಮಾಡಿ ಆಸ್ತಿ ತೆರಿಗೆ ವಸೂಲಿ: ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳನ್ನು ಪಟ್ಟಿ ಮಾಡಿ ಆಸ್ತಿ ತೆರಿಗೆ ವಸೂಲಿ ಮಾಡಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ […]

Law

ಎಸ್ಸಿ-ಎಸ್ಟಿ ಕಾಯ್ದೆ ದುರುಪಯೋಗ: ಸಮಾಜ ಕಲ್ಯಾಣ ಇಲಾಖೆ ನೀಡಿದ್ದ ಹಣ ವಸೂಲಿಗೆ ಆದೇಶ

ಬೆಂಗಳೂರು: ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಎಸ್‌ಸಿ/ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಆರೋಪಗಳ ಅಡಿ ಸುಳ್ಳು ದೂರು ದಾಖಲಿಸಿದ್ದ ಶಿಕ್ಷಕನಿಂದ 1.5 ಲಕ್ಷ ರೂ. ವಸೂಲಿ ಮಾಡುವಂತೆ ಹೈಕೋರ್ಟ್‌ ಆದೇಶಿಸಿದೆ. ಆಧಾರರಹಿತ […]

News

ಜಾತಿಗಣತಿ ನಡೆಸುವ ಅಧಿಕಾರ ರಾಜ್ಯಕ್ಕಿಲ್ಲ

ಜಾತಿಗಣತಿ ಅಥವಾ ಗಣತಿ ಕಾರ್ಯ ಮೇಲ್ಮನವಿ ಹೋಲುವ ಯಾವುದೇ ಪ್ರಕ್ರಿಯೆಯನ್ನು ನಡೆಸುವ ಅಧಿಕಾರ ರಾಜ್ಯಗಳಿಗೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಮುಂದೆ ಕೇಂದ್ರ ಸರ್ಕಾರ ವಾದಿಸಿದೆ. ಬಿಹಾರದ ಜಾತಿ ಆಧಾರಿತ ಜನಗಣತಿ ಪ್ರಶ್ನಿಸಿ ಸಲ್ಲಿಸಿದ್ದ […]

News

ವಿವಾಹೇತರ ಸಂಬಂಧದ ಮಕ್ಕಳಿಗೂ ಪಿತ್ರಾರ್ಜಿತ ಆಸ್ತಿ ಹಕ್ಕು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ವಿವಾಹೇತರ ಸಂಬಂಧ ಹಾಗೂ ಅಸಿಂಧು ವಿವಾಹಗಳಿಂದ ಜನಿಸಿದ ಮಕ್ಕಳಿಗೂ ತಮ್ಮ ಪೋಷಕರ ಪೂರ್ವಜರ ಆಸ್ತಿಯಲ್ಲಿ ಹಕ್ಕು ಇದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ, ಇಂತಹ ಮಕ್ಕಳು ಶಾಸನಬದ್ಧವಾಗಿ ವಾರಸುದಾರತ್ವ […]

News

ವನ್ಯಜೀವಿ ಬೆಳೆ ಹಾನಿ ಪರಿಹಾರ ನ.30ರೊಳಗೆ ಪಾವತಿ: ಈಶ್ವರ ಖಂಡ್ರೆ

ತರೀಕೆರೆ: ವನ್ಯಜೀವಿಯಿಂದ ಆಗಿರುವ ಎಲ್ಲ ಬೆಳೆ ಹಾನಿ ಪರಿಹಾರವನ್ನು ಈ ತಿಂಗಳಾಂತ್ಯದೊಳಗೆ ಪಾವತಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತರೀಕೆರೆಯಲ್ಲಿ ಭಾನುವಾರ ಶಿವಮೊಗ್ಗ, ಉಂಬ್ಳೆಬೈಲು […]

Law

ಅಕ್ರಮ ಸಂಬಂಧ ಹೊಂದಿರುವ ಮಹಿಳೆ ಪತಿಯಿಂದ ಜೀವನಾಂಶ ಕೇಳಲಾಗದು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅಕ್ರಮ ಸಂಬಂಧ ಇಟ್ಟುಕೊಂಡಿರುವ ಮಹಿಳೆಯು ತನ್ನ ಪತಿಯಿಂದ ಜೀವನಾಂಶ ಕೋರಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಇದೇ ವೇಳೆ ಜೀವನಾಂಶ ನೀಡುವಂತೆ ಮ್ಯಾಜಿಸ್ಟ್ರೇಟ್ ನೀಡಿದ್ದ […]

News

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ ಮಾಡಬೇಕಿದೆ: ಹೈಕೋರ್ಟ್ ಸಲಹೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಳಕೆಗೆ ವಯೋಮಿತಿ ನಿಗದಿ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಈ ಕುರಿತಂತೆ ಕೇಂದ್ರ ಸರ್ಕಾರ ಚಿಂತನೆ ನಡೆಸಬೇಕೆಂದು ಸಲಹೆ ನೀಡಿದೆ. ಸಾಮಾಜಿಕ ಜಾಲತಾಲಣಗಳಿಗೆ ಶಾಲಾ ಮಕ್ಕಳೂ ಸೇರಿದಂತೆ ವಿದ್ಯಾರ್ಥಿಗಳು […]

News

ಸಿದ್ರಾಮಣ್ಣ ನಡೆದು ಬಂದ ದಾರಿ ಮರೆತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ರಾಮಣ್ಣ ನಡೆದು ಬಂದ ದಾರಿ ಮರೆತಿದ್ದಾರೆ. ಇದು ಅವರಿಗೆ ಅವರೇ ಮಾಡಿಕೊಳ್ಳುತ್ತಿರುವ ಅನ್ಯಾಯವಾಗಿದೆ. ಆದರೆ ಅವರು ಹಿರಿಯರು, ಅನುಭವಿಗಳು ಎನ್ನುವುದನ್ನು ಗೌರವಿಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಕುಟುಕಿದರು. ಶನಿವಾರ ಜೆಡಿಎಸ್ […]

Law

ಪ್ರಾಥಮಿಕ ತನಿಖೆ ಅಗತ್ಯವಿಲ್ಲದೆ ಎಫ್‌ಐಆ‌ರ್ ದಾಖಲಿಸಲು ವಿಳಂಬ ಮಾಡಿದರೆ ಪೊಲೀಸರ ವಿರುದ್ಧ ಕ್ರಮ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳ ಕುರಿತು ಮಾಹಿತಿ/ದೂರು ನೀಡಿದಾಗ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು ಎಂದು ಹೈಕೋರ್ಟ್ ರಾಜ್ಯ ಪೊಲೀಸರಿಗೆ ಆದೇಶಿಸಿದೆ. ಗಂಭೀರ ಆರೋಪಕ್ಕೆ […]

Law

ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದವರಿಗೆ ಯಾವುದೇ ರಕ್ಷಣೆ ಇಲ್ಲ: ಸುಪ್ರೀಂಕೋರ್ಟ್

ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡವರಿಗೆ ಯಾವುದೇ ರಕ್ಷಣೆ ನೀಡಲಾಗದು ಎಂದು ಸುಪ್ರೀಂಕೋರ್ಟ್ ಪುನರುಚ್ಚರಿಸಿದೆ. ಜಾತಿ ಪ್ರಮಾಣಪತ್ರವನ್ನು ಮೋಸದಿಂದ ಪಡೆದು ಸಲ್ಲಿಸಲಾಗಿದೆಯೇ ಅಥವಾ ನಿಜವಾದ ತಪ್ಪು ಗ್ರಹಿಕೆಯಿಂದ ಪಡೆದು ಸಲ್ಲಿಸಲಾಗಿದೆಯೇ ಎಂಬುದು […]

Law

B.Ed ಪದವೀಧರರು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಹರಲ್ಲ: ಸುಪ್ರೀಂ ಕೋರ್ಟ್

ಬಿ.ಎಡ್. (Bachelor of Education) ಪದವೀಧರರು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಹರಲ್ಲ ಎಂಬ ರಾಜಸ್ಥಾನ ಹೈಕೋರ್ಟ್ ನ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ. […]

News

ಅನಾರೋಗ್ಯ ಕಾರಣ ಕೊಟ್ಟು ಜೀವನಾಂಶದ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗದು: ಹೈಕೋರ್ಟ್

ಬೆಂಗಳೂರು: ಅನಾರೋಗ್ಯ ಕಾರಣ ನೀಡಿ ಪತ್ನಿ ಹಾಗು ಮಕ್ಕಳಿಗೆ ಜೀವನಾಂಶ ಕೊಡುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಇದೇ ವೇಳೆ ಶುಗರ್ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ತಮಗಿರುವ ಅನಾರೋಗ್ಯ ಕಾರಣದಿಂದಾಗಿ ಜೀವನಾಂಶ […]

News

ಹಿಂದೂ ಕಾನೂನಿನಲ್ಲಿ ಮಹಿಳೆಯರ ಆಸ್ತಿ ಹಕ್ಕುಗಳು

ಲೇಖಕರು: ಸಂಗಮೇಶ್ ಎಂ.ಎಚ್. ವಕೀಲರು. ಮೊ:8880722220 ಹಿಂದೂ ಕಾನೂನಿನ ಅಡಿಯಲ್ಲಿ ಮಗಳ ಆಸ್ತಿ ಹಕ್ಕುಗಳು, ಹೆಂಡತಿಯ ಆಸ್ತಿ ಹಕ್ಕುಗಳು, ತಾಯಿಯ ಆಸ್ತಿ ಹಕ್ಕುಗಳು, ಸಹೋದರಿಯ ಆಸ್ತಿ ಹಕ್ಕುಗಳು, ಸೊಸೆಯ ಆಸ್ತಿ ಹಕ್ಕುಗಳು, ವಿಚ್ಛೇದಿತ ಮಹಿಳೆಯರ […]

You cannot copy content of this page