News

ವಕೀಲರ ಮೇಲೆ ಹಲ್ಲೆ: ಪೊಲೀಸ್ ಅಧಿಕಾರಿ ಅಮಾನತು

ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಎರ್ನಾಕುಲಂ ಉತ್ತರ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಕೆ. ಸೈಜು ಎಂಬುವರನ್ನು ಎರ್ನಾಕುಲಂ  ನಗರ ಪೊಲೀಸ್ ಆಯುಕ್ತರು ಅಮಾನತು ಮಾಡಿದ್ದಾರೆ. ಪೊಲೀಸ್ ಅಧಿಕಾರಿ ಸೈಜು 2023 ರ ಜುಲೈ […]

News

‘ಒಳ್ಳೆ ಫಿಗರ್’ ಎನ್ನುವುದು ಕೂಡ ಲೈಂಗಿಕ ಕಿರುಕುಳ: ಆರೋಪಿಗೆ ಜಾಮೀನು ನಿರಾಕರಿಸಿದ ಕೋರ್ಟ್

ನೀನು ‘ಒಳ್ಳೆ ಫಿಗರ್’ ಎಂದು ಹೇಳುವುದು ಕೂಡ ಲೈಂಗಿಕ ಕಿರುಕುಳ ವ್ಯಾಪ್ತಿಗೆ ಬರುತ್ತದೆ ಎಂದು ಮುಂಬೈ ಕೋರ್ಟ್ ಅಭಿಪ್ರಾಯಪಟ್ಟಿದೆ. ನೀನು ಒಳ್ಳೆಯ ಫಿಗರ್, ಚೆನ್ನಾಗಿ ಫಿಗರ್ ಮೇಂಟೇನ್ ಮಾಡಿದ್ದೀಯ, ನನ್ನೊಂದಿಗೆ ಹೊರಗೆ ಬರುತ್ತೀಯಾ ಎಂದು […]

News

ಬಾಂಬ್ ಸ್ಫೋಟದ ಬಗೆಗಿನ ರಾಜಕೀಯ ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ದೆಹಲಿಯಲ್ಲಿ ನಡೆದ ಭಯೋತ್ಪಾದನಾ ಕೃತ್ಯದಿಂದ ಇಡೀ ದೇಶ ಆತಂಕಗೊಂಡಿದೆ. ಇಡೀ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡುವ ವಿಚಾರ ಇಟ್ಟುಕೊಂಡು ಹೋಗುವಾಗ ಬ್ಲಾಸ್ಟ್ ಆಗಿದೆ. ಈಗ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಕುಚಿತ ಭಾವನೆ ಬಿತ್ತುತ್ತಿರುವುದು ಕಾಂಗ್ರೆಸ್ […]

News

ನವೆಂಬರ್ 16 ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಬೆಂಗಳೂರು: ಭಾರತೀಯ ಪತ್ರಿಕಾ ಮಂಡಳಿ ವತಿಯಿಂದ ನವೆಂಬರ್ 16 ರಂದು ಮಧ್ಯಾಹ್ನ 12.30 ಕ್ಕೆ ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ವರ್ಷ “ಹೆಚ್ಚುತ್ತಿರುವ ತಪ್ಪು […]

News

ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು

ಬೆಂಗಳೂರು: ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿನ ಕ್ರೀಡಾ ವಿದ್ಯಾರ್ಥಿ ನಿಲಯದ ಸಾಮಗ್ರಿಗಳು, ಗ್ರಂಥಾಲಯದ ಪುಸ್ತಕಗಳು ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ಸ್, ಸಿವಿಲ್ ಅನುಪಯುಕ್ತ ಉಪಕರಣಗಳು ಮತ್ತು ವಸ್ತುಗಳನ್ನು ನ.26 ರಂದು ಬೆಳಗ್ಗೆ 11 ಗಂಟೆಗೆ […]

News

ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಪ್ರಗತಿ ಹೆಚ್ಚಿಸಿ: ಆಯುಕ್ತ ಡಾ. ಕೆ ವಿ ರಾಜೇಂದ್ರ

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಪ್ರಗತಿ ಹೆಚ್ಚಿಸಬೇಕು ಎಂದು ಆಯುಕ್ತ ಡಾ. ಕೆ ವಿ ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಪಶುಪಾಲನಾ […]

News

ಭಯೋತ್ಪಾದಕರ ಓಲೈಕೆಗಾಗಿ ಜೈಲಿನಲ್ಲಿ ಐಷಾರಾಮಿ ಸೌಲಭ್ಯ: ಆರ್‌.ಅಶೋಕ್

ಬೆಂಗಳೂರು: ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ರೇಸ್‌ ಕೋರ್ಸ್‌ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ […]

News

ಕೇಂದ್ರ ಕಾರಾಗೃಹದಲ್ಲಿಗಿಂತ ಮೀರಿದ ಉಗ್ರರು ವಿಧಾನಸೌಧದಲ್ಲಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕಾರಾಗೃಹದಲ್ಲಿ ಅಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಖಾರವಾಗಿ […]

News

ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಅಪಾರ ಸಂಖ್ಯೆ ಜನರ ಭೇಟಿ, ಸಂಭ್ರಮದ ವಾತಾವರಣ

ಬೆಂಗಳೂರು: ಮಲ್ಲೇಶ್ವರದ ಕಾಡು ಮಲ್ಲಿಕಾರ್ಜುನ ದೇವಾಲಯದ ಸನ್ನಿಧಿಯಲ್ಲಿ ಮಲ್ಲೇಶ್ವರ ಗೆಳೆಯರ ಬಳಗ ಹಮ್ಮಿಕೊಂಡಿರುವ 9ನೇ ವರ್ಷದ ಕಡಲೆಕಾಯಿ ಪರಿಷೆಗೆ ಶನಿವಾರ ಮತ್ತು ಭಾನುವಾರ ಅಪಾರ ಸಂಖ್ಯೆಯಲ್ಲಿ ಜನರು ಭೇಟಿ ನೀಡಿದ್ದು, ಕಡಲೆ ಕಾಯಿ ಕೊಂಡು […]

News

ಕೈದಿಗಳಿಗೆ ಐಷಾರಾಮಿ ಸವಲತ್ತು ನೀಡಿದವರ ಮೇಲೆ ಕ್ರಮ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಕೈದಿಗಳಿಗೆ ಐಷಾರಾಮಿ ಸವಲತ್ತು ನೀಡಿರುವ ಪ್ರಕರಣದಲ್ಲಿ ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದರು. ಭಾನುವಾರ ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರಕ್ಕೆ […]

Law

ಪ್ರೀತಿಯ ಹೆಸರಲ್ಲಿ ಬೆನ್ನತ್ತಿ ಹೋಗುವುದು ಲೈಂಗಿಕ ಕಿರುಕುಳ: ಹೈಕೋರ್ಟ್

ಲೇಖನ: ಮಂಜೇಗೌಡ, ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಇಷ್ಟವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ ನಂತರವೂ ಆಕೆ ಮುಂದೊಂದು ದಿನ ತನ್ನ ಪ್ರೀತಿ ಒಪ್ಪಿಕೊಳ್ಳುತ್ತಾಳೆ ಎಂದು ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಹೋಗುತ್ತಿದ್ದ 28 ವರ್ಷದ […]

News

ಪೇಪರ್ ನಲ್ಲಿ ಆಹಾರ ಕಟ್ಟಿಕೊಡುವಂತಿಲ್ಲ: ನಿಯಮ ಮೀರಿದರೆ ಭಾರಿ ದಂಡ

ದೆಹಲಿ: ಮುದ್ರಿತ ಕಾಗದಗಳಲ್ಲಿ ಅಥವಾ ಪೇಪರ್ ಗಳಲ್ಲಿ ತಿಂಡಿ-ತಿನಿಸು ಕಟ್ಟಿಕೊಡಬಾರದು, ಈ ನಿಯಮ ಮೀರಿದರೆ ಭಾರೀ ದಂಡ ವಿಧಿಸಲಾಗುತ್ತದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್ಎಐ) ಮಾರಾಟಗಾರರಿಗೆ ಎಚ್ಚರಿಸಿದೆ. ಹಾಗೆಯೇ, […]

News

ಮೂರು ದಿನಗಳ ರೈತ ಸ್ನೇಹಿ ಕಡಲೆಕಾಯಿ ಪರಿಷೆಗೆ ಚಾಲನೆ

ಬೆಂಗಳೂರು: ಮಲ್ಲೇಶ್ವರದ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಸನ್ನಿಧಾನದಲ್ಲಿ ಕಾಡು ಮಲ್ಲೇಶ್ವರ ಗೆಳಯರ ಬಳಗದ ಸಹಯೋಗದಲ್ಲಿ ಮೂರು ದಿನಗಳ 9ನೇ ವರ್ಷದ ರೈತ ಸ್ನೇಹಿ ಕಡಲೆಕಾಯಿ ಪರಿಷೆ ಮತ್ತು ಹುಣ್ಣಿಮೆ ಹಾಡು ಸಾಂಸ್ಕೃತಿಕ ಕಾರ್ಯಕ್ರಮವನ್ನು ಭಾನುವಾರ […]

News

ಪ್ರಧಾನಿ ಮೋದಿ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ […]

Law

ಪ್ರತ್ಯೇಕವಾಗಿ ಬದುಕುವ ಒಪ್ಪಂದ ಕಾನೂನುಬದ್ಧ ವಿಚ್ಛೇದನವಲ್ಲ: ಹೈಕೋರ್ಟ್

ಗಂಡ-ಹೆಂಡತಿ ಪ್ರತ್ಯೇಕವಾಗಿ ವಾಸಿಸುವ ಒಪ್ಪಂದ ಮಾಡಿಕೊಂಡು ಸಹಿ ಮಾಡಿಕೊಂಡ ದಾಖಲೆಗೆ ಯಾವುದೇ ಕಾನೂನಾತ್ಮಕ ಮಾನ್ಯತೆ ಇಲ್ಲ ಹಾಗೂ ಅಂತಹ ಒಪ್ಪಂದವನ್ನು ವಿಚ್ಛೇದನ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಪತ್ನಿ ತನ್ನಿಂದ […]

Law

ಲಿವ್-ಇನ್-ರಿಲೇಷನ್ಷಿಪ್: ಪೊಲೀಸ್ ಅಧಿಕಾರಿ ಸೇವೆಯಿಂದಲೇ ವಜಾ

ರಾಂಚಿ: ಮದುವೆಯಾಗಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಲಿವ್-ಇನ್ ರಿಲೇಷನ್ಷಿಪ್ ಸಂಬಂಧ ಹೊಂದಿದ್ದ ಪೊಲೀಸ್ ಅಧಿಕಾರಿಯನ್ನು ವಜಾಗೊಳಿಸಿದ್ದ ಆದೇಶವನ್ನು ಜಾರ್ಖಂಡ್ ಹೈಕೋರ್ಟ್ ಇತ್ತೀಚೆಗೆ ಎತ್ತಿಹಿಡಿದಿದೆ. ಲಿವ್-ಇನ್ ಸಂಬಂಧದಲ್ಲಿದ್ದ ಮಹಿಳೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ತನ್ನನ್ನು ಆರೋಪ ಮುಕ್ತಗೊಳಿಸಲಾಗಿದೆ. […]

News

ಸ್ವಯಂ ಉದ್ಯೋಗ ಕೈಗೊಳ್ಳಲು ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ: ದಿನೇಶ್ ಗುಂಡೂರಾವ್

ಬೆಂಗಳೂರು: ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೂಲಕ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ ಜಾರಿಗೆ ತರಲಾಗಿದೆ. ರೂ. 2 ಲಕ್ಷದ ವರೆಗೆ ಸಾಲ […]

Law

ಪ್ರೀತಿ ಹಳಸಿದಾಗ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಾಗದು: ಹೈಕೋರ್ಟ್

ಬೆಂಗಳೂರು: ಸುಧೀರ್ಘ ಆರು ವರ್ಷಗಳ ಕಾಲ ಪ್ರೀತಿಸಿದ ವಯಸ್ಕರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು  ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣವನ್ನು ರದ್ದುಗೊಳಿಸಿ […]

You cannot copy content of this page