ಮೇಲ್ಮನೆಯಲ್ಲೂ ಬಾಲ್ಯವಿವಾಹ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್
ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಹಾಗೂ ದೇವದಾಸಿ ಪದ್ಧತಿ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ನಲ್ಲೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇದರೊಂದಿಗೆ ಸಾಮಾಜಿಕ ಪೀಡುಗಾಗಿರುವ ಬಾಲ್ಯ ವಿವಾಹ ಹಾಗೂ ದೇವದಾಸಿ ಪದ್ಧತಿ ನಿಷೇಧಕ್ಕೆ […]