6 ತಿಂಗಳಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿ: ಎಸಿ ಡಿಸಿಗಳಿಗೆ ಗಡುವು ವಿಧಿಸಿದ ಕಂದಾಯ ಇಲಾಖೆ
ಬೆಂಗಳೂರು: ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಸಮಯದ […]