News

ದರ್ಪ ಬಿಟ್ಟು ನ್ಯಾಯಯುತ ತನಿಖೆ ಮಾಡಿ: ತನಿಖಾಧಿಕಾರಿಗಳಿಗೆ ಸುಪ್ರೀಂ ತರಾಟೆ

ದೆಹಲಿ: ನಿಮ್ಮ ತನಿಖಾ ವೈಖರಿಯೇ ಕ್ರಮಬದ್ಧವಾಗಿಲ್ಲ, ಅಮಾನವೀಯ ರೀತಿಯಲ್ಲಿ ತನಿಖೆ ಮಾಡುವುದನ್ನು ಬಿಡಿ. ನ್ಯಾಯಯುತ ತನಿಖೆ ನಡೆಸಿ ಎಂದು ಸುಪ್ರೀಂಕೋರ್ಟ್ ದೇಶದ ಉನ್ನತ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯಕ್ಕೆ ಚಾಟಿ ಬೀಸಿದೆ. ಹರಿಯಾಣದ ಮಾಜಿ […]

News

ವಕೀಲರ ನೋಂದಣಿ ಶುಲ್ಕ 25 ಸಾವಿರಕ್ಕೆ ಹೆಚ್ಚಿಸಲು ಕೋರಿ ಸುಪ್ರೀಂ ಮೆಟ್ಟಿಲೇರಿದ ಬಿಸಿಐ

ದೆಹಲಿ: ವಕೀಲರ ಪರಿಷತ್ತುಗಳಲ್ಲಿ ಸಂಗ್ರಹಿಸುತ್ತರುವ ವಕೀಲರ ನೋಂದಣಿ ಶುಲ್ಕವನ್ನು 25 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಕೋರಿ ಭಾರತೀಯ ವಕೀಲರ ಪರಿಷತ್ತು(ಬಿಸಿಐ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆರ್ಥಿಕ ಸಂಕಷ್ಟಗಳನ್ನು ಮುಂದಿಟ್ಟಿರುವ ಬಿಸಿಐ ವಕೀಲರ ನೋಂದಣಿ ಶುಲ್ಕ […]

News

ಅರಣ್ಯ ಭೂಮಿ ಒತ್ತುವರಿ: ಸರ್ವೆ ಮಾಡಲು ಸರ್ಕಾರಕ್ಕೆ ಹೈಕೋರ್ಟ್ ತಾಕೀತು

ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಸರ್ವೇ ಮಾಡಲು ಆದೇಶ ನೀಡಿ 14 ವರ್ಷ ಕಳೆದರೂ ಸರ್ವೇ ಮಾಡದ ರಾಜ್ಯ ಸರ್ಕಾರದ ನಡೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಅಲ್ಲದೇ, ಜ.15ರಂದು ಸರ್ವೇ ನಡೆಸಿ […]

News

ಸೀಬರ್ಡ್ ಬಸ್ ನಲ್ಲಿ ಪ್ರಯಾಣಿಸುವಾಗ ಕಚ್ಚಿದ ತಿಗಣೆ: 1 ಲಕ್ಷ ಪರಿಹಾರ ಕೊಡಿಸಿದ ಕೋರ್ಟ್

ಮಂಗಳೂರು: ಸೀ ಬರ್ಡ್ ಬಸ್ ನಲ್ಲಿ ಪ್ರಯಾಣಿಸುವಾಗ ತಿಗಣೆ ಕಚ್ಚಿ ಮಹಿಳೆಯೊಬ್ಬರಿಗೆ ತೊಂದರೆ ಉಂಟಾಗಿದ್ದಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ಕೋರ್ಟ್ ಆದೇಶಿಸಿದೆ. ತಿಗಣೆ ಕಚ್ಚಿದ್ದಕ್ಕೆ ದೂರುದಾರ ಮಹಿಳೆಗೆ ಸಾಕಷ್ಟು ತೊಂದರೆ […]

News

ಅಪಘಾತ: ಪರಿಹಾರ ಮೊತ್ತ ಒಂದೂವರೆ ಪಟ್ಟು ಹೆಚ್ಚಿಸಿದ ಹೈಕೋರ್ಟ್‌

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಎರಡೂ ಕಣ್ಣುಗಳ ದೃಷ್ಟಿ ಕಳೆದುಕೊಂಡಿದ್ದ 17 ವರ್ಷದ ಯುವಕನಿಗೆ ನೀಡಿದ್ದ ಪರಿಹಾರವನ್ನು ಹೈಕೋರ್ಟ್‌ ಒಂದೂವರೆ ಪಟ್ಟು ಹೆಚ್ಚಿಸಿ ಆದೇಶ ಮಾಡಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ 17 ವರ್ಷದ ಯುವಕ […]

News

ಡ್ರಗ್ಸ್ ಕೇಸ್: ಜಪ್ತಿ ಮಾಡಿದ 48 ಗಂಟೆಯೊಳಗೆ ಕೋರ್ಟ್ ಗೆ ಪಂಚನಾಮೆ ಸಲ್ಲಿಕೆ ಕಡ್ಡಾಯ

ಬೆಂಗಳೂರು: ಮಾದಕವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ (ಎನ್‌ಡಿಪಿಎಸ್) ದಾಳಿ ನಡೆಸುವಾಗ ಹಾಗೂ ಶಂಕಿತರ ಬಂಧನದ ವೇಳೆ ಪೊಲೀಸರ ವಿರುದ್ಧವೇ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ರಾಜ್ಯ ಪೊಲೀಸ್ ಇಲಾಖೆ […]

News

ಸುಪ್ರೀಂ ಹೊಸ ಹೆಜ್ಜೆ: ಸಂಭಾವ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಸಂವಾದ

ಸುಪ್ರೀಂಕೋರ್ಟ್​ ಕೊಲಿಜಿಯಂ ಹೈಕೋರ್ಟ್​ನ ಸಂಭಾವ್ಯ ನ್ಯಾಯಮೂರ್ತಿಗಳ ಜತೆ ಸಂವಾದ ಆರಂಭಿಸಿದೆ. ಮೂವರು ಸದಸ್ಯರ ಕೊಲಜಿಯಂನಲ್ಲಿ ಮುಖ್ಯನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಭೂಷಣ್ ಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರು ಇದ್ದಾರೆ. ನ್ಯಾಯಾಂಗ ಅಧಿಕಾರಿಗಳು ಮತ್ತು […]

News

ಉದ್ಯೋಗಿಗಳಿಗೆ ಕನಿಷ್ಠ ವೇತನ ನಿಗದಿ ಮಾಡುವಾಗ ಉದ್ಯೋಗದಾತರನ್ನು ಕೇಳಬೇಕು: ಹೈಕೋರ್ಟ್

ಬೆಂಗಳೂರು: ಉದ್ಯೋಗಿಗಳಿಗೆ ಕನಿಷ್ಠ ವೇತನ ನಿಗದಿಪಡಿಸುವ ಸಂದರ್ಭದಲ್ಲಿ ಉದ್ಯೋಗದಾತರ ಅಭಿಪ್ರಾಯವನ್ನೂ ಸರ್ಕಾರ ಆಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಕರ್ನಾಟಕ ಎಂಪ್ಲಾಯರ್ಸ್‌ ಅಸೋಸಿಯೇಷನ್‌ ಮತ್ತಿತರರು ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಮುಖ್ಯ […]

Law

ಅನಧಿಕೃತ ಗೈರು ದುರ್ನಡತೆಗೆ ಸಮ: ಉದ್ಯೋಗಿ ವಜಾ ಎತ್ತಿ ಹಿಡಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ರಜೆ ಪಡೆಯದೆ ಉದ್ಯೋಗಕ್ಕೆ ಗೈರುಹಾಜರಾಗುವುದು ದುರ್ನತಡೆ ಎನ್ನಿಸಿಕೊಳ್ಳುತ್ತದೆ. ಉದ್ಯೋಗಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಅರ್ಹವಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಇದೇ ಕಾರಣಕ್ಕೆ ಉದ್ಯೋಗಿ ವಜಾ ಮಾಡಿದ್ದ […]

News

ಹೈಕೋರ್ಟ್ ಜಡ್ಜ್ ಹೆಸರು ದುರ್ಬಳಕೆ ಆರೋಪ: ವಕೀಲೆ ವಿರುದ್ಧ ವಂಚನೆ ಕೇಸ್

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸುವುದಾಗಿ ತಿಳಿಸಿ ಈ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಮಹಿಳಾ ನ್ಯಾಯವಾದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹೈಕೋರ್ಟ್​​​​​ ನ ಕಾನೂನು ವಿಭಾಗದ ಜಂಟಿ […]

Law

ಎಸ್ಸಿ-ಎಸ್ಟಿ ಜಮೀನು: ಮಾರಾಟ ಮಾಡಿ 12 ವರ್ಷ ಬಳಿಕ ಹಕ್ಕು ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಜಮೀನನ್ನು ಮಾರಾಟ ಮಾಡಿ 12 ವರ್ಷಗಳ ಬಳಿಕ ತಾವು ಮಾರಾಟ ಮಾಡಿದ್ದ ಭೂಮಿಯ ಮೇಲಿನ ಹಕ್ಕನ್ನು ಮರುಸ್ಥಾಪನೆ ಮಾಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. […]

News

ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್ ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ […]

News

ಹಿಂದೂ ನಾಯಕನಿಗೆ ಸಂಕಷ್ಟ: ದಾಳಿ ಭೀತಿಯಿಂದ ವಾದ ಮಂಡಿಸಲು ವಕೀಲರ ಹಿಂದೇಟು

ಬಾಂಗ್ಲಾದೇಶ: ದೇಶದ್ರೋಹ, ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಆರೋಪಗಳಡಿ ಬಾಂಗ್ಲಾದೇಶದಲ್ಲಿ ಬಂಧಿತರಾಗಿರುವ ಹಿಂದೂ ನಾಯಕ ಚಿನ್ಮಯಿ ಕೃಷ್ಣ ದಾಸ್ ಅವರ ಜಾಮೀನು ಅರ್ಜಿ ಮತ್ತೊಮ್ಮೆ ತಿರಸ್ಕೃತವಾಗಿದೆ. ಅಲ್ಲಿನ ನ್ಯಾಯಾಲಯವು 2025ರ ಜನವರಿ 2ಕ್ಕೆ ವಿಚಾರಣೆ ಮುಂದೂಡಿದೆ. ಕೃಷ್ಣ […]

News

ಹಣಕಾಸು ಅವ್ಯವಹಾರ ಆರೋಪ: ಬಿಜೆಪಿ ಮುಖಂಡ ವೀರಯ್ಯ ವಿರುದ್ಧದ ತನಿಖೆಗೆ ತಡೆಯಾಜ್ಞೆ

ಬೆಂಗಳೂರು: ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದಿಮೆ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್‌) ನಡೆದಿದೆ ಎನ್ನಲಾದ 47.50 ಕೋಟಿ ಅಕ್ರಮ ಆರೋಪದಡಿ ನಿಗಮದ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಡಿ ಎಸ್‌ ವೀರಯ್ಯ […]

News

ವಂಚನೆ ಆರೋಪ: ಬಿಗ್‌ಬಾಸ್ ಮನೆಯಿಂದ ಕೋರ್ಟ್​​ಗೆ ಹಾಜರಾದ ಸ್ಪರ್ಧಿ ಚೈತ್ರಾ

ಬೆಂಗಳೂರು: ಕಿರುತೆರೆಯ ಬಿಗ್‌ಬಾಸ್ ಸೀಸನ್- 11ರ ಸ್ಪರ್ಧಿಯಾಗಿರುವ ಚೈತ್ರಾ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಎಲ್ಎ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಆರೋಪ ಪ್ರಕರಣದಲ್ಲಿ […]

News

ಚುನಾವಣಾ ಬಾಂಡ್ ಅಕ್ರಮ ಆರೋಪ: ಬಿಜೆಪಿ ನಾಯಕರ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ […]

News

ಸುಳ್ಳು ಮಾಹಿತಿ ನೀಡಿದ್ದ ಮಾಜಿ ಶಾಸಕರಿಗೆ ಜೈಲು ಶಿಕ್ಷೆ, ದಂಡ

ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ಆಸ್ತಿ ವಿವರಗಳಲ್ಲಿ ಸತ್ಯಾಂಶ ಮುಚ್ಚಿಟ್ಟ ಆರೋಪದಡಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ₹1 ಸಾವಿರ […]

News

ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಲಾಕಪ್ ಡೆತ್ ಪ್ರಕರಣದಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಕಾನ್ಸ್‌ಟೆಬಲ್‌ಗಳಿಗೆ ಏಳು ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನಗರದ 51ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. […]

You cannot copy content of this page