ಚಿಕ್ಕೋಡಿ ಜಿಲ್ಲೆ ರಚನೆಗೆ ಸರ್ಕಾರದ ಸಿದ್ದತೆ
ಚಿಕ್ಕೋಡಿ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಪ್ರಕ್ರಿಯೆಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಚಿಕ್ಕೋಡಿ ನ್ಯಾಯಾಲಯದ […]