Law

ನೆರೆಮನೆ ಮಹಿಳೆ ಸಾವಿಗೆ ಕಾರಣನಾಗಿದ್ದ ವ್ಯಕ್ತಿಗೆ 7 ವರ್ಷ ಜೈಲು

ನೆರೆಮನೆ ವ್ಯಕ್ತಿಯ ಹಲ್ಲೆ ಹಾಗೂ ನಿಂದನೆಗೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಮಹಿಳೆ ಸಾವಿಗೆ ಮುನ್ನ ನೀಡಿದ್ದ ಮರಣಪೂರ್ವ ಹೇಳಿಕೆಯನ್ನು ಪರಿಗಣಿಸಿರುವ ಹೈಕೋರ್ಟ್ ಪ್ರಕರಣದಿಂದ ಖುಲಾಸೆಯಾಗಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆರೋಪಿ […]

News

ಮುರುಘಾ ಶರಣರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ ಬಾಲಕಿಯರು

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು, ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್‌ ರಶ್ಮಿ ಹಾಗೂ ಮಠದ ಎ.ಜೆ. ಪರಮಶಿವಯ್ಯ ವಿರುದ್ಧ ಅಪ್ರಾಪ್ತ […]

News

ರೂಪಾಯಿ ದಾಖಲೆ ಕುಸಿತ: 90 ರೂ ಮೌಲ್ಯ ಮೀರಿ ಮುಂದೆ ಹೋಗುತ್ತಿರುವ ಡಾಲರ್

ಭಾರತೀಯ ರೂಪಾಯಿ (INR) ಇತ್ತೀಚೆಗೆ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ, ಡಿಸೆಂಬರ್ 2025ರ ಆರಂಭದಲ್ಲಿ ₹90.43 ರ ಮಟ್ಟ ತಲುಪಿತ್ತು. ವಿದೇಶಿ ಹೂಡಿಕೆಗಳ ಹಿಂಪಡೆಯುವಿಕೆ, ಅಮೆರಿಕ ಮತ್ತು ಭಾರತದ ನಡುವಿನ ವ್ಯಾಪಾರ ಒಪ್ಪಂದಗಳ ಅನಿಶ್ಚಿತತೆ, […]

Law

ಅವ್ಯವಹಾರ: ಸರ್ಕಾರಿ ನೌಕರನಿಗೆ 1 ದಿನದ ಶಿಕ್ಷೆ ವಿಧಿಸಿದ ಹೈಕೋರ್ಟ್

ವಿಧವಾ ವೇತನಕ್ಕೆ ಸಂಬಂಧಿಸಿದ ಅವ್ಯವಹಾರ ಪ್ರಕರಣದಲ್ಲಿ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ನಿವೃತ್ತ ಸರ್ಕಾರಿ ನೌಕರನ ಶಿಕ್ಷೆಯನ್ನು ಹೈಕೋರ್ಟ್ 1 ದಿನಕ್ಕೆ ಇಳಿಸಿ ಆದೇಶಿಸಿದೆ. ಹಣಕಾಸು ಅವ್ಯವಹಾರ ಆರೋಪದಡಿ ಕೆ.ಆರ್ ಪೇಟೆ ಜೆಎಂಎಫ್ […]

News

RTO ಕಚೇರಿಗಳಲ್ಲಿ ಬ್ರೋಕರ್ ಗಳು ಕಾಣಿಸಿಕೊಂಡರೆ ಅಧಿಕಾರಿಗಳು ಸಸ್ಪೆಂಡ್

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಮಧ್ಯವರ್ತಿಗಳು ಕಾಣಿಸಿಕೊಂಡರೆ, ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್​ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ […]

News

ಜೀನ್ಸ್ ಹಾಕಿಕೊಂಡು ಬಂದ ವಕೀಲ: ಕೋರ್ಟ್ ನಿಂದ ಹೊರ ಕಳುಹಿಸಿದ ನ್ಯಾಯಮೂರ್ತಿ

ಜೀನ್ಸ್ ಹಾಕಿಕೊಂಡು ಕೋರ್ಟ್ ಕಲಾಪದಲ್ಲಿ ಭಾಗವಹಿಸಲು ಬಂದಿದ್ದ ವಕೀಲರೊಬ್ಬರನ್ನು ಹೈಕೋರ್ಟ್ ನ್ಯಾಯಮೂರ್ತಿಗಳು ನ್ಯಾಯಾಲಯದಿಂದ ಹೊರಗೆ ಕಳುಹಿಸಿದ್ದಾರೆ. ಗುವಾಹಟಿ ಹೈಕೋರ್ಟ್ ನಲ್ಲಿ ಈ ಘಟನೆ ನಡೆದಿದ್ದು, ವಕೀಲ ಜೀನ್ಸ್ ಧರಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ವಿಚಾರವನ್ನು ನ್ಯಾಯಾಲಯ […]

News

ನಾಗರಿಕರ ದೂರುಗಳಿಗೆ ತ್ವರಿತ ಪರಿಹಾರ: ಉತ್ತರ ನಗರ ಪಾಲಿಕೆಯಿಂದ ಫೋನ್-ಇನ್ ಕಾರ್ಯಕ್ರಮ

ಬೆಂಗಳೂರು: ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ವಿವಿಧ ರೂಪದ ಅಹವಾಲುಗಳನ್ನು ನೇರವಾಗಿ ಆಲಿಸಿ, ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಪ್ರತಿ ಶುಕ್ರವಾರ ಫೋನ್-ಇನ್ ಸಂವಾದವನ್ನು ಆರಂಭಿಸಿದ್ದಾರೆ. ಈ ವಾರದ […]

Law

ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ನಿಯಮ ಪಾಲನೆ ಕಡ್ಡಾಯ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಲೇಖನ ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಯಾವುದೇ ವ್ಯಕ್ತಿಯನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿದಾಗ ಏಕೆ ಬಂಧಿಸಲಾಗಿದೆ ಎಂಬ ಕುರಿತಂತೆ ಆತನಿಗೆ ತಿಳಿದಿರುವ ಭಾಷೆಯಲ್ಲೇ ಮಾಹಿತಿ ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಇದೇ […]

News

ಅಪ್ರಾಪ್ತರ ಆಸ್ತಿ ಮಾರಾಟಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್

ಅಪ್ರಾಪ್ತರ ಹೆಸರಿಗೆ ವಿಲ್ ಮೂಲಕ ವರ್ಗಾವಣೆ ಮಾಡಲಾಗಿದ್ದ ಆಸ್ತಿ ಮಾರಾಟಕ್ಕೆ ಅನುಮತಿ ನೀಡಲು ಹೈಕೋರ್ಟ್ ನಿರಾಕರಿಸಿದೆ. ಸಂಬಂಧಿಕರು ಮಕ್ಕಳ ಹೆಸರಿಗೆ ವಿಲ್ ಮೂಲಕ ವರ್ಗಾವಣೆ ಮಾಡಿರುವ ಆಸ್ತಿ ಮಾರಾಟಕ್ಕೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ […]

Law

ಕನಿಷ್ಟ ಶಿಕ್ಷೆ ಪ್ರಮಾಣದಲ್ಲಿ ಮತ್ತಷ್ಟು ಕಡಿತಗೊಳಿಲಾಗದು: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿ ನಿಗದಿಪಡಿಸಿರುವ ಶಿಕ್ಷೆ ಪ್ರಮಾಣಕ್ಕಿಂತ ಕಡಿಮೆ ಶಿಕ್ಷೆಯನ್ನು ವಿಧಿಸಲು ವಿಚಾರಣಾ ನ್ಯಾಯಾಲಯಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. […]

News

ಹೈಕೋರ್ಟ್ ಆದೇಶ; ಯುಜಿ ವೈದ್ಯಕೀಯ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಹೈಕೋರ್ಟ್ ಆದೇಶದ ಪ್ರಕಾರ ಯುಜಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ನ 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ಪ್ರಕಟಿಸಿದೆ. ಸೀಟು ಹಂಚಿಕೆಯಾದವರು ಡಿ.10 […]

News

ಗಂಡನ ವಿರುದ್ಧ ಸುಳ್ಳು ಆರೋಪ ಮಾಡುವುದು ಕ್ರೌರ್ಯ: ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಪತಿಯ ವಿರುದ್ಧ ಸಾರ್ವಜನಿಕವಾಗಿ ಸುಳ್ಳು ಆರೋಪಗಳನ್ನು ಮಾಡುವುದು, ಸ್ತ್ರೀಲೋಲ ಎಂದು ಪಟ್ಟ ಕಟ್ಟುವುದು ಕ್ರೌರ್ಯದ ಪರಮಾವಧಿ ಎಂದು ಅಭಿಪ್ರಾಯಪಟ್ಟಿರುವ ದೆಹಲಿ ಹೈಕೋರ್ಟ್ ಕೌಟುಂಬಿಕ ನ್ಯಾಯಾಲಯ ನೀಡಿದ್ದ […]

News

500 ಕೋಟಿ ಕೊಟ್ಟರೆ ಸಿಎಂ ಹುದ್ದೆ ಹೇಳಿಕೆ: ಮೆಂಟಲ್ ಆಸ್ಪತ್ರೆಗೆ ದಾಖಲಾಗಲು ಡಿಕೆಶಿ ಸಲಹೆ

‘ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂ. ನೀಡಬೇಕು’ ಎಂಬ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಪಂಜಾಬ್‌ […]

News

ಬಾರ್‌ ಲೈಸೆನ್ಸ್ ಹರಾಜಿಗೆ ಸಿದ್ದತೆ: 579 ಲೈಸೆನ್ಸ್ ಗಳಿಂದ 600 ಕೋಟಿ ನಿರೀಕ್ಷೆ

ಬಳಕೆಯಾಗದೆ ನಿಷ್ಕ್ರಿಯವಾಗಿ ಉಳಿದಿರುವ CL-2A (ಚಿಲ್ಲರೆ ಮದ್ಯದ ಅಂಗಡಿ), CL-9A (ಬಾರ್‌ಗಳು ಮತ್ತು ರೆಸ್ಟೋರೆಂಟ್‌) ಹಾಗೂ CL-11-C (ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್) ಸೇರಿದಂತೆ ಒಟ್ಟು 579 ಮದ್ಯ ಮಾರಾಟದ ಲೈಸೆನ್ಸ್ […]

News

ಹಣಕ್ಕಾಗಿ ಅನಗತ್ಯ ಸಿಸೇರಿಯನ್: ಖಾಸಗಿ ಹೆರಿಗೆ ಆಸ್ಪತ್ರೆಗಳ ವಿರುದ್ಧ ಕ್ರಮ

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ವಿಧಾನ […]

News

ಕನ್ನಡ ಶಾಲೆ ಮುಚ್ಚುವುದಿಲ್ಲ: ರಾಜ್ಯದ ಪ್ರತಿ ಗ್ರಾ.ಪಂ.ನಲ್ಲೂ ಕೆಪಿಎಸ್ ಶಾಲೆ ಆರಂಭ

2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ […]

News

ನಟ ದರ್ಶನ್ ಗೆ ಮುಗಿಯದ ಕಂಟಕ; ಮತ್ತೊಮ್ಮೆ ವಿಚಾರಣೆಗೆ ಐಟಿ ಅಧಿಕಾರಿಗಳ ಸಿದ್ಧತೆ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ಪೊಲೀಸರು ಜಪ್ತಿ ಮಾಡಿರುವ 82 ಲಕ್ಷ ರೂ. ಹಣದ ಸಂಬಂಧ ಆರೋಪಿ ನಟ ದರ್ಶನ್ ಅವರನ್ನು ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಮತ್ತೊಮ್ಮೆ ವಿಚಾರಣೆ […]

News

ರಾಜ್ಯಾದ್ಯಂತ ನಡೆದ ಟಿಇಟಿ ಪರೀಕ್ಷೆ ಸುಸೂತ್ರ

ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025(ಟಿಇಟಿ) ಸುಸೂತ್ರವಾಗಿ ನಡೆದಿದ್ದು, ಪತ್ರಿಕೆ-1ಕ್ಕೆ ಶೇ. 93.35, ಪತ್ರಿಕೆ-2ರಲ್ಲಿ ಶೇ. 94.79 ಮಂದಿ ಹಾಜರಾಗಿದ್ದಾರೆ. ಪತ್ರಿಕೆ-1ಕ್ಕೆ 85,042 ಮಂದಿ ನೋಂದಣಿ ಮಾಡಿಕೊಂಡಿದ್ದು, 79,394 ಮಂದಿ […]

You cannot copy content of this page