News

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ […]

Education News

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಶಿಫಾರಸ್ಸು

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗ ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಮತ್ತು ವೃತ್ತಿಪರ ಶಿಕ್ಷಣದ ಕುರಿತು ಅಧ್ಯಯನ ನಡೆಸಿ ಕೆಲ ಮಾಹಿತಿ ಸಂಗ್ರಹಿಸಿ ವರದಿ ನೀಡಿದ್ದು ಪ್ರಮುಖವಾಗಿ ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ದ್ವಿಭಾಷಾ […]

News

ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ: ಎಎಬಿ ಮಾಜಿ ಅಧ್ಯಕ್ಷರಿಂದ ಖಂಡನೆ

ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದಿರುವ ಹಲ್ಲೆಯನ್ನು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎ.ಪಿ. ರಂಗನಾಥ್ ತೀವ್ರವಾಗಿ ಖಂಡಿಸಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಎ.ಪಿ ರಂಗನಾಥ್ ಹೇಳಿಕೆ: “ನಿನ್ನೆ […]

Education News

ಬಿ.ಎಸ್.ಸಿ ಅಲೈಡ್ ಹೆಲ್ತ್ ಸೈನ್ಸ್ ಸೀಟ್ ಮ್ಯಾಟ್ರಿಕ್ಸ್ ಪರಿಷ್ಕರಣೆ; ಛಾಯ್ಸ್-3 ದಾಖಲಿಸಲು ಕೆಇಎ ಸಲಹೆ

ಬೆಂಗಳೂರು: ಬಿ.ಎಸ್.ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಈ ಹಿಂದೆ ಕೊಟ್ಟಿದ್ದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಷ್ಕರಣೆ ಮಾಡಿರುವ ಕಾರಣ ಕೆಲವು ಕಾಲೇಜುಗಳಲ್ಲಿನ ಕೋರ್ಸ್ […]

News

ನಕಲಿ ಭೂ ದಾಖಲೆಗಳ ಸೃಷ್ಟಿಗೆ ಕಡಿವಾಣ ಹಾಕಲು ಸುರಕ್ಷಾ ಯೋಜನೆ: ಕಂದಾಯ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಭೂ ದಾಖಲೆಗಳಲ್ಲಿ ನಕಲಿ ಎಂಟ್ರಿಗಳು ಹಾಗೂ ಸುಳ್ಳು ದಾಖಲೆಗಳು ಸೃಷ್ಟಿ ಆಗುವುದನ್ನು ತಡೆಯಲು ದಾಖಲೆಗಳ ಡಿಜಿಟಲೀಕರಣ ಮಹತ್ವದ ಹೆಜ್ಜೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ಮಂಗಳವಾರ ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಕಂದಾಯ […]

News

ರಾಹುಲ್ ಗಾಂಧಿ ನಡತೆ ದೇಶಕ್ಕೆ ಸರಿಹೊಂದುವುದಿಲ್ಲ: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಹುಲ್ ಗಾಂಧಿಯವರ ನಡತೆ ಈ ದೇಶಕ್ಕೆ ಸರಿಹೊಂದುವುದಿಲ್ಲ. ಆದ್ದರಿಂದ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು. ಮಂಗಳವಾರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ […]

News

ಕೆರೆಗಳಿಗೆ ಕೊಳಚೆ ನೀರು ಬರುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿ: ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ನಗರದಲ್ಲಿರುವ ಕೆರೆಗಳಿಗೆ ಕೊಳಚೆ ನೀರು ಬರುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ನಗರದಲ್ಲಿ ಕೆರೆಗಳಲ್ಲಿ ಕೊಳಚೆ ನೀರು ನಿಯಂತ್ರಣ ಹಾಗೂ ಅಭಿವೃದ್ಧಿ ಕಾರ್ಯಗಳು […]

News

ಪ್ರತಿಯೊಬ್ಬ ದಲಿತನೂ ಆತ್ಮಕಥೆ ಬರೆಯಬೇಕು: ಪ್ರಸಿದ್ಧ ಕವಿ, ಹಿರಿಯ ಚಿಂತಕ ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಬೆಂಗಳೂರು: ಪ್ರತಿಯೊಬ್ಬ ದಲಿತನೂ ಆತ್ಮಕಥೆ ಬರೆಯಬೇಕು ಎಂದು ಪ್ರಸಿದ್ಧ ಕವಿ, ಹಿರಿಯ ಚಿಂತಕ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಸಲಹೆ ನೀಡಿದರು. ಭಾನುವಾರ ನಗರದಲ್ಲಿ ತೊಳಸಿ ಪ್ರಕಾಶನ ಆಯೋಜಿಸಿದ್ದ ಸಮಾರಂಭದಲ್ಲಿ ಹೆಮ್ಮಂಡಹಳ್ಳಿ ಜಿ.ಮುನಿಸ್ವಾಮಿ ಅವರ “ಹೆಮ್ಮಂಡಹಳ್ಳಿಯಿಂದ.” ಆತ್ಮಕಥನ […]

News

ಸೌಜನ್ಯ ಪ್ರಕರಣ ಸೇರಿದಂತೆ ಧರ್ಮಸ್ಥಳದ ಎಲ್ಲ ಪ್ರಕರಣಗಳಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಇಡೀ ದೇಶದ ಜನತೆ ಬೆಚ್ಚಿ ಬೀಳುವಂತಹ  ಹಲವು ಕೊಲೆ ಹಾಗೂ ಅತ್ಯಾಚಾರದ ಪ್ರಕರಣಗಳು ಧರ್ಮಸ್ಥಳದಲ್ಲಿ ನಡೆದಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. ಎಲ್ಲ ಅಪರಾಧ ಪ್ರಕರಣಗಳ ಕುರಿತು ಯಾವುದೇ ಒತ್ತಡಗಳಿಗೆ ಮಣಿಯದೇ ನಿಸ್ಪಕ್ಷಪಾತವಾಗಿ […]

News

ಸರ್ಕಾರಿ ಬ್ಯಾಂಕ್ ನಿವೃತ್ತ ನೌಕರರ ಪಿಂಚಣಿ ಪರಿಷ್ಕರಣೆ ಮಾಡಿ: ಸಮನ್ವಯ ಸಮಿತಿ ಒತ್ತಾಯ

ಬೆಂಗಳೂರು: ಸರ್ಕಾರಿ ಬ್ಯಾಂಕ್ ಪಿಂಚಣಿದಾರರಿಗೆ ಮತ್ತು ನಿವೃತ್ತ ವೇತನದಾರರಿಗೆ ಪಿಂಚಣಿ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯ ಸಮಿತಿಯ ಸದಸ್ಯರು ಉಪವಾಸ […]

News

ಅಂಗನವಾಡಿ ಮಕ್ಕಳಿಗೆ ಪೌಷ್ಠಿಕ ಆಹಾರ, ಮೂಲಭೂತ ಸೌಕರ್ಯ ಕಲ್ಪಿಸಿ: ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ವೇಣುಗೋಪಾಲಗೌಡ

ಬೆಂಗಳೂರು: ರಾಜ್ಯದ ಅಂಗನವಾಡಿಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಹಾಗೂ ಅಪೌಷ್ಠಿಕತೆ ನಿರ್ಮೂಲನಾ ರಾಜ್ಯಮಟ್ಟದ ಕಮಿಟಿಯ ನಿಯೋಜಿತ […]

News

ಮತದಾನದ ಹಕ್ಕನ್ನು ಕಸಿದು ದುರುಪಯೋಗಪಡಿಸಿಕೊಳ್ಳುವ ಕೆಲಸ ಬಿಜೆಪಿಯದ್ದು: ಡಿ.ಕೆ.ಸುರೇಶ್

ಬೆಂಗಳೂರು: ಪ್ರಜಾಪ್ರಭುತ್ವ ಉಳಿಸಲು ಇರುವ ಮತದಾನದ ಹಕ್ಕನ್ನು ಕಸಿದು, ದುರುಪಯೋಗಪಡಿಸಿಕೊಳ್ಳುವ ಕೆಲಸ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೇ ನಡೆಯುತ್ತಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹರಿಹಾಯ್ದರು. ಶನಿವಾರ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ […]

Health News

ಎಐ ನಿಂದ ಶೇ 90 ರಷ್ಟು ರೋಗ ನಿಖರವಾಗಿ ಪತ್ತೆ: ಪ್ರೊ ಪಾರ್ಥ ಪ್ರತೀಮ್‌ ಚಕ್ರಬರ್ತಿ

ಬೆಂಗಳೂರು: ಆರೋಗ್ಯ ತಂತ್ರಾಜ್ಞಾನ ಬಳಕೆಯಲ್ಲಿ ಭಾರತ ಜಾಗತಿಕವಾಗಿ ಮಹತ್ವದ ಪಾತ್ರ ವಹಿಸುತ್ತಿದ್ದು, ಕೃತಕ ಬುದ್ದಿಮತ್ತೆಯಿಂದ ಶೇ 90 ರಷ್ಟು ರೋಗವನ್ನು ಖಚಿತವಾಗಿ ಪತ್ತೆ ಮಾಡಬಹುದು. ಚಿಕಿತ್ಸಾ ವೆಚ್ಚವೂ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ಐಐಟಿ ಕಾರಗ್ಪುರ್‌ […]

Column

ತೀರಾ ಅಪರೂಪದಲ್ಲೇ ಅಪರೂಪ ಇಂತಹ ನ್ಯಾಯಮೂರ್ತಿಗಳು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಇತ್ತೀಚೆಗೆ ಸುಪ್ರೀಂಕೋರ್ಟ್ ಹಾಗೂ ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಹುದ್ದೆಗಳಿಂದ ಹಲವು ನ್ಯಾಯಮೂರ್ತಿಗಳು ನಿವೃತ್ತಿಯಾದರು. ಇವರೆಲ್ಲರ ನಡುವೆ ನ್ಯಾ. ಅಭಯ್ ಶ್ರೀನಿವಾಸ್ ಓಕ ಅವರು ಇಷ್ಟು ಬೇಗ […]

News

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಸಂತ್ರಸ್ತೆಗೆ 11 ಲಕ್ಷ ಪರಿಹಾರ

ಬೆಂಗಳೂರು: ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜೀವಾವಧಿ […]

News

ಸಂಜೆ ನ್ಯಾಯಾಲಯಗಳ ಪ್ರಸ್ತಾವನೆಗೆ ವಕೀಲರ ಸಂಘದ ವಿರೋಧ

ಬೆಂಗಳೂರು: ರಾಜ್ಯದಲ್ಲಿ ಸಂಜೆ ನ್ಯಾಯಾಲಯಗಳನ್ನು ಸ್ಥಾಪಿಸುವ ಪ್ರಸ್ತಾಪಕ್ಕೆ ಬೆಂಗಳೂರು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದು, ತಕ್ಷಣವೇ ಪ್ರಸ್ತಾವನೆ ಹಿಂಪಡೆಯುವಂತೆ ಒತ್ತಾಯಿಸಿದೆ. ಈ ಕುರಿತಂತೆ ಎಎಬಿಯು ಬೆಂಗಳೂರು ಪ್ರಧಾನ ಜಿಲ್ಲಾ ನ್ಯಾಯಾಧೀಶ ಮುರಳೀಧರ ಪೈ ಅವರಿಗೆ […]

News

ನಕಲಿ ದಾಖಲೆ: ಬಿಎಂಟಿಸಿ ಚಾಲಕನ ವಜಾ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ನಕಲಿ ದಾಖಲೆಗಳನ್ನು ಸಲ್ಲಿಸಿ ಚಾಲಕನ ಹುದ್ದೆ ಪಡೆದು 17 ವರ್ಷಗಳ ಕಾಲ ಕೆಲಸ ಮಾಡಿದ್ದ ವ್ಯಕ್ತಿಯನ್ನು ವಜಾಗೊಳಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಯ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 1988ರಲ್ಲಿ ನಕಲಿ […]

News

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್: ಸದ್ಯದಲ್ಲೇ ಶಿಕ್ಷೆ ಪ್ರಕಟ

ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.   ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು […]

You cannot copy content of this page