ಪತಿ ನಿಧನದ ಬಳಿಕ ವಿಚ್ಛೇದನ ರದ್ದು; ಪತ್ನಿಗೆ ಸವಲವತ್ತು: ಹೈಕೋರ್ಟ್ ಮಹತ್ವದ ತೀರ್ಪು
ಕೌಟುಂಬಿಕ ನ್ಯಾಯಾಲಯ ನೀಡಿದ್ದ ವಿಚ್ಚೇದನ ಆದೇಶ ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯು ವಿಚಾರಣಾ ಹಂತದಲ್ಲಿರುವಾಗ ಪತಿ ಸಾವನ್ನಪ್ಪಿದರೆ, ಮೇಲ್ಮನವಿ ಅರ್ಜಿಯ ವಿಚಾರಣಾ ಪ್ರಕ್ರಿಯೆ ರದ್ದುಗೊಳ್ಳುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪತ್ನಿ ಸಲ್ಲಿಸಿದ್ದ ಮೇಲ್ಮನವಿ […]