ಕೋಚಿಂಗ್ ಸೆಂಟರ್ ಗಳಿಗೆ ಚಿಕ್ಕ ಮಕ್ಕಳನ್ನು ದಾಖಲಿಸಿಕೊಂಡರೆ ₹1 ಲಕ್ಷ ದಂಡ
ಕೋಚಿಂಗ್ ಕೇಂದ್ರಗಳು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ದಾಖಲು ಮಾಡಿಕೊಳ್ಳುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಇತ್ತೀಚಿನ ವರ್ಷಗಳಲ್ಲಿ ಕೋಚಿಂಗ್ ಸೆಂಟರ್ಗಳಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಸಂಬಂಧ ಸಲ್ಲಿಕೆಯಾಗಿರುವ ದೂರುಗಳನ್ನು […]