ಪಿಜಿ ಮೆಡಿಕಲ್ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ರಾತ್ರಿ ಪ್ರಕಟಿಸಿದೆ. ಒಟ್ಟು 1,256 ಸೀಟುಗಳನ್ನು ಹಂಚಿಕೆ ಮಾಡಿದ್ದು, ಅದರ ಪಟ್ಟಿಯನ್ನು […]