ಮಕ್ಕಳ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರು: ಬಾಲ ಭವನ ಸೊಸೈಟಿ, ಬೆಂಗಳೂರು ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಮಕ್ಕಳ ಕಲಾಶ್ರೀ ಪ್ರಶಸ್ತಿಯ ಸ್ಥಳೀಯ ಮಟ್ಟದ ಆಯ್ಕೆ ಶಿಬಿರಕ್ಕಾಗಿ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೃಜನಾತ್ಮಕ ಪ್ರದರ್ಶನ ಕಲೆ, […]