ಚುನಾವಣೆ ವೇಳೆ 4.8 ಕೋಟಿ ಪತ್ತೆ; ಸಂಸದ ಸುಧಾಕರ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಲೋಕಸಭೆ ಚುನಾವೆಣೆ ವೇಳೆ 4.8 ಕೋಟಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್ ಗೆ ಹೈಕೋರ್ಟ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 […]