ವಿಚ್ಛೇದನ ಪ್ರಕರಣ; ಪುರುಷರ ಹಕ್ಕುಗಳನ್ನು ನಿರ್ಲಕ್ಷಿಸಲಾಗದು: ಹೈಕೋರ್ಟ್
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ವಿಚಾರಣೆ ಗೆ ಹಾಜರಾಗಲು ಮತ್ತೊಂದು ಊರಿಗೆ ಹೋಗಲು ಪತ್ನಿಗೆ ತೊಂದರೆಯಾಗುತ್ತದೆ ಎಂದರೆ, ಇಬ್ಬರು ಅಪ್ರಾಪ್ತ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಪತಿಗೆ ಮತ್ತೆಷ್ಟು […]