ಮಾಜಿ ಸಿಎಂ ಎಸ್.ಎಂ ಕೃಷ್ಣ ಸ್ಮರಣಾರ್ಥ ಮರುನಾಮಕರಣಗೊಂಡ ಕೆಎಸ್‌ಎಲ್‌ಟಿಎ ಕ್ರೀಡಾಂಗಣ
ಬೆಂಗಳೂರು: ಅತಿ ಹೆಚ್ಚು ಕಾಲ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಅವರ ಸ್ಮರಣಾರ್ಥವಾಗಿ ಕೆಎಸ್‌ಎಲ್‌ಟಿಎ ಕ್ರೀಡಾಂಗಣವನ್ನು ಎಸ್.ಎಂ ಕೃಷ್ಣ ಟೆನಿಸ್ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಯಿತು. ಶುಕ್ರವಾರ […]