ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೊಸ ರೂಲ್ಸ್ ಜಾರಿ ಮಾಡಿದ ಕೆಇಎ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇನ್ನು ಮುಂದೆ ಹೊಸ ರೂಲ್ಸ್ ಜಾರಿ ಮಾಡಲಾಗುತ್ತಿದೆ. ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಯಲ್ಲಿ ಒಂದು ಪ್ರಶ್ನೆಯ ಉತ್ತರಕ್ಕೆ 5 ಆಯ್ಕೆಯನ್ನು ಕೊಡಲಿದೆ. […]