ಎಸ್ಬಿಐ ಬ್ಯಾಂಕ್ ಉದ್ಯೋಗಿಗೆ ಲೈಂಗಿಕ ಕಿರುಕುಳ; ಉದ್ಯಮಿ ರವಿ ಶೆಟ್ಟಿ ಗೆ ಪೊಲೀಸ್ ನೋಟಿಸ್
ಬೆಂಗಳೂರು: 40 ವರ್ಷದ ಎಸ್ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಗ್ರಾಹಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಕೇಳಿ ಬಂದಿದ್ದು ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಮಿ ಕೆ.ಆರ್. ರವಿ ಶೆಟ್ಟಿ ಎನ್ನುವವರು […]