Column

ಅಪರಾಧಿಕ ನ್ಯಾಯ ಮತ್ತು ಸಂಶಯ

ಲೇಖಕರು: ಎಸ್.ಎಚ್. ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಧಾರವಾಡ. ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಸಂಶಯದ ಪಾತ್ರ ಬಲು ಮಹತ್ವದ್ದು. ಹಾಗಾದರೆ ಅದು ಯಾವ ಹಂತದಲ್ಲಿ ಏನು ಪಾತ್ರ ವಹಿಸುತ್ತದೆ ಅನ್ನುವದನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಒಂದೊಂದು […]

News

ಲಿವ್-ಇನ್-ರಿಲೇಶನ್ಷಿಪ್ ನಲ್ಲಿದ್ದ ಮಹಿಳೆಗೆ ಜೀವನಾಂಶ ನಿರಾಕರಿಸಿದ ಹೈಕೋರ್ಟ್‌

ಮೊದಲ ಮದುವೆ ರದ್ದಾಗದೆ, ಮತ್ತೊಂದು ಸಂಬಂಧದಲ್ಲಿರುವ ಮಹಿಳೆ ಸಂಗಾತಿಯಿಂದ ಕ್ರಿಮಿನಲ್‌ ಪೊಸೀಜರ್‌ ಕೋಡ್‌ನ ಸೆಕ್ಷನ್‌ 125ರಡಿ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿದೆ. ಜೀವನಾಂಶ ಪರಿಹಾರ ಕೊಡಿಸಲು ನಿರಾಕರಿಸಿದ ವಿಚಾರಣಾ […]

Job

ಕಾನೂನು ಪದವೀಧರರಿಗೆ ಉದ್ಯೋಗಾವಕಾಶ: ಮಾಸಿಕ ರೂ.80 ಸಾವಿರ ವೇತನ

ಕೇಂದ್ರ ಸಚಿವಾಲಯದ ಅಧೀನದಲ್ಲಿರುವ ಜಾರಿ ನಿರ್ದೇಶನಾಲಯವು (ಇ.ಡಿ) ದೇಶದಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಖಾಲಿ ಇರುವ ಒಟ್ಟು 75 ಲೀಗಲ್ ಕನ್ಸಲೆಂಟ್ ಹುದ್ದೆಗಳಿಗೆ ನೇಮಕ ನಡೆಸಲಿದ್ದು, ಆಸಕ್ತರು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ […]

News

ಮಾಹಿತಿ ನೀಡದಿದ್ದರೆ ಕೆಲಸದಿಂದ ವಜಾ: ಅಧಿಕಾರಿಗೆ ಹೈಕೋರ್ಟ್‌ ಎಚ್ಚರಿಕೆ

ಸರ್ಕಾರಿ ವಕೀಲರು ಕೋರಿದ ಮಾಹಿತಿ ನೀಡದ ಹಾಗೂ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಸೇವೆಯಿಂದ ವಜಾಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಚಿತ್ರದುರ್ಗದ ಹಿರಿಯ ನಾಗರಿಕ ವಿಶ್ವನಾಥನ್‌ ಎಂಬುವರು ಸಲ್ಲಿಸಿದ್ದ ಅರ್ಜಿ […]

News

ಅನಂಕಂಪದ ಹುದ್ದೆ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದವರು, ಮುಂದೆ ಉನ್ನತ ಹುದ್ದೆಗೆ ಪದೋನ್ನತಿ ನೀಡಬೇಕು ಎಂದು ಕೇಳಲು ಬರುವುದಿಲ್ಲ. ಇದು ಅವರ ಹಕ್ಕೂ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸ್ವೀಪರ್ ಆಗಿ ನೇಮಕಗೊಂಡಿದ್ದ ಇಬ್ಬರು ವ್ಯಕ್ತಿಗಳನ್ನು […]

News

ಅಪಘಾತ ರಹಿತವಾಗಿ ಸೇವೆ ಸಲ್ಲಿಸುವ ಚಾಲಕರಿಗೆ ಪುರಸ್ಕಾರ, ಭತ್ಯೆ ಹೆಚ್ಚಳ

ಅಪಘಾತ ರಹಿತವಾಗಿ ಸೇವೆ ಸಲ್ಲಿಸುವ ಕೆ.ಎಸ್.ಆರ್.ಟಿ.ಸಿ ಚಾಲಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಹತ್ವದ ಪ್ರೋತ್ಸಾಹ ಘೋಷಿಸಿದೆ. ಚಾಲಕರಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರ ಮತ್ತು ಮಾಸಿಕ ಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ನಿಗಮವು […]

News

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯವಾಗಿ ಕಲಿಸಬೇಕು: ಶಿಕ್ಷಣ ಸಚಿವರ ಖಡಕ್ ಎಚ್ಚರಿಕೆ

ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು. ನಿಯಮ ಮೀರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. ವಿಧಾನ […]

News

ಕ್ರಿಸ್ತ ನಮನ ಕನ್ನಡದಲ್ಲಿಯೇ ಪ್ರಸಾರ ಮಾಡಬೇಕು: ಎ.ಐಸಾಕ್

ಬೆಂಗಳೂರು: ಕ್ರಿಸ್‌ಮಸ್ ಪ್ರಯುಕ್ತ ಬೆಂಗಳೂರು ದೂರದರ್ಶನ ಚಂದನ ವಾಹಿನಿಯಲ್ಲಿ ಕ್ರಿಸ್ತ ನಮನ ಕಾರ್ಯಕ್ರಮವನ್ನು ಕನ್ನಡದಲ್ಲಿಯೇ ಪ್ರಸಾರ ಮಾಡಬೇಕು ಎಂದು ಅಖಿಲ ಕರ್ನಾಟಕ ಕಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ಎ.ಐಸಾಕ್ ಆಗ್ರಹಿಸಿದರು. ಮಂಗಳವಾರ ನಗರದ […]

News

ವಿವಿ ನೇಮಕಾತಿ: ಯುಜಿಸಿ ನಿಯಮ ಪಾಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ವಿಶ್ವವಿದ್ಯಾಲಯ ಧನಸಹಯೋಗ ಆಯೋಗದ ನಿಯಮಗಳನ್ನು ಅಳವಡಿಸಿಕೊಂಡಿರುವ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಹುದ್ದೆಗೆ ನೇಮಕ ಮಾಡುವ ಮುನ್ನ ಉನ್ನತಾಧಿಕಾರ ಸಮಿತಿ ವಿಧಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ನ ಧಾರವಾಡ ಪೀಠ ಆದೇಶಿಸಿದೆ. […]

Column

GPA ಮೂಲಕ ಆಸ್ತಿ ಖರೀದಿಸುವುದು ಸುರಕ್ಷಿತವೇ? ಇಲ್ಲಿದೆ ವಿವರ

ಲೇಖನ: ಸಂಗಮೇಶ್ ಎಂ.ಎಚ್. ವಕೀಲರು, ಮೊ: 8880722220 ಬೆಂಗಳೂರು: ನೋಂದಾಯಿತ ಜಿಪಿಎ ಹೊಂದಿರುವವರು ಆಸ್ತಿಯನ್ನು ಮಾರಾಟ ಮಾಡಬಹುದೇ? ಜನರಲ್ ಪವರ್ ಆಫ್ ಅಟಾರ್ನಿ (GPA) ಮೂಲಕ ಆಸ್ತಿಯನ್ನು ಖರೀದಿಸುವುದು ಭಾರತೀಯ ರಿಯಲ್ ಎಸ್ಟೇಟ್‌ನಲ್ಲಿ ಸಾಮಾನ್ಯವಾಗಿ […]

Law

ಕಿರುಕುಳದಿಂದ ಮಹಿಳೆ ಸಾವು: ಗಂಡ, ಅತ್ತೆ, ನಾದಿನಿಗೆ ಶಿಕ್ಷೆ

ಹೆಣ್ಣು ಮಕ್ಕಳು ಹುಟ್ಟಿದವೆಂಬ ಕಾರಣಕ್ಕೆ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದ ಪತಿ, ಆತನ ತಾಯಿ ಮತ್ತು ಸೋದರಿಗೆ ಹೈಕೋರ್ಟ್ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆ ಮಾಡಿದ ಮಂಡ್ಯ […]

News

ಉತ್ತರ ನಗರ ಪಾಲಿಕೆಯ ಸಾಮೂಹಿಕ ಸ್ವಚ್ಛತಾ ಕಾರ್ಯ; 1350 ಟನ್ ತ್ಯಾಜ್ಯ ತೆರವು

ಬೆಂಗಳೂರು: ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಉದ್ದೇಶದಿಂದ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮವನ್ನು ಭಾನುವಾರ ಬೆಳಿಗ್ಗೆ 7 ಗಂಟೆ ಇಂದ ಸಂಜೆ 4 ರವರೆಗೆ ನಡೆಸಲಾಯಿತು. ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ […]

News

ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು: ಈ ದೇಶದ ಪ್ರಧಾನಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿರುವವನು ನಾನು. ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) […]

News

ಬ್ರಾಹ್ಮಣರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ದಿನೇಶ್ ಗುಂಡೂರಾವ್

ಮೈಸೂರು: ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ ಭಾವನೆ ಸ್ವಲ್ಪಮಟ್ಟದಲ್ಲಿ ಇದೆ. ಆದರೆ ಅದು ಸತ್ಯಕ್ಕೆ ದೂರವಾಗಿದೆ. ಮಂಡ್ಯದಲ್ಲಿ ಬ್ರಾಹ್ಮಣ ಸಂಘದ ಕಟ್ಟಡಕ್ಕೆ 35 ಲಕ್ಷ ಮತ್ತು ಬೆಳಗಾವಿ ಗಾಯತ್ರಿ ಭವನಕ್ಕೆ 1.5 ಕೋಟಿ […]

News

ಯಲಹಂಕದಲ್ಲಿ 10 ಕಿಮೀ ಫುಟ್‌ಪಾತ್ ವಾಕ್; ಎಲ್ಲೆಡೆಯಿಂದ ವ್ಯಕ್ತವಾದ ಶ್ಲಾಘನೆ

ಬೆಂಗಳೂರು: ಪ್ರಾಜೆಕ್ಟ್ ವಾಕಲೂರು ಅಭಿಯಾನದ ಅಂಗವಾಗಿ 6 ನೇ ಆವೃತಿಯ ಫುಟ್‌ಪಾತ್ ವಾಕ್ ಶನಿವಾರ ಯಲಹಂಕದಲ್ಲಿ ನಡೆಯಿತು. ಉತ್ತರ ನಗರ ಪಾಲಿಕೆಯ ಈ ಅಭಿಯಾನಕ್ಕೆ 100 ಕ್ಕೂ ಹೆಚ್ಚು ನಡಿದಾರರು ಶ್ಲಾಘಿಸಿ, ನಮ್ಮ ಫುಟ್‌ಪಾತ್‌ಗಳು […]

News

ಸಂಪಾದಿಸುವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್

ಗಂಡನಿಗಿಂತ ಉತ್ತಮ ಜೀವನ ನಡೆಸುತ್ತಿರುವ ಮತ್ತು ಗಣನೀಯವಾಗಿ ಗಳಿಸುತ್ತಿರುವ ಪತ್ನಿಯು, ಸಿಆರ್ಪಿಸಿ ಸೆಕ್ಷನ್ 125 ರ ಅಡಿಯಲ್ಲಿ ತನ್ನ ಪತಿಯಿಂದ ಜೀವನಾಂಶವನ್ನು ಪಡೆಯಲು ಅರ್ಹಳಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಮದನ್ ಪಾಲ್ […]

News

ಮೇಲ್ಮನವಿ ಬಾಕಿ ಕಾರಣಕ್ಕೆ ಪೆರೋಲ್‌ ನಿರಾಕರಿಸುವಂತಿಲ್ಲ: ಹೈಕೋರ್ಟ್

ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ ಸಲ್ಲಿಸಿರುವ ಮೇಲ್ಮನವಿ ಬಾಕಿ ಇದೆ ಎಂಬ ಕಾರಣಕ್ಕೆ ಪೆರೋಲ್ ಅರ್ಜಿಯನ್ನು ತಿರಸ್ಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಪೆರೋಲ್ ಕೋರಿ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸದ ಜೈಲು ಅಧಿಕಾರಿಗಳ ನಡೆ […]

News

ಹೆಂಡತಿ-ಮಕ್ಕಳ ಪೋಷಣೆ ಗಂಡನ ಕರ್ತವ್ಯ: ಪತಿ ಮನವಿ ತಿರಸ್ಕರಿಸಿದ ಹೈಕೋರ್ಟ್

ಹೆಂಡತಿ ಮಕ್ಕಳಿಗೆ ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನೀಡಿರುವ ಆದೇಶ ರದ್ದು ಕೋರಿ ಬಿಟಿಎಂ ಲೇಔಟ್ ನಿವಾಸಿ ಮೊಹಮ್ಮದ್ […]

You cannot copy content of this page