ಮುರುಘಾ ಶರಣರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ ಬಾಲಕಿಯರು
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು, ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ ಹಾಗೂ ಮಠದ ಎ.ಜೆ. ಪರಮಶಿವಯ್ಯ ವಿರುದ್ಧ ಅಪ್ರಾಪ್ತ […]