ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆ: ತೆರಿಗೆ ವಿಧಿಸಲು ಗ್ರಾಮ ಪಂಚಾಯ್ತಿಗೆ ಅಧಿಕಾರವಿಲ್ಲ
ಬೆಂಗಳೂರು: ಕೋಳಿ ಸಾಕಣೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಅದನ್ನು ವಾಣಿಜ್ಯ ಚಟುವಟಿಕೆ ಎಂದು ಪರಿಗಣಿಸಲಾಗದು ಎಂದಿರುವ ಹೈಕೋರ್ಟ್ ಕೋಳಿ ಸಾಕಾಣಿಕೆಗಾಗಿ ಗ್ರಾಮ ಪಂಚಾಯ್ತಿ ವಿಧಿಸಿದ್ದ ತೆರಿಗೆಯನ್ನು ರೈತರಿಗೆ ಹಿಂದಿರುಗಿಸುವಂತೆ ಆದೇಶಿಸಿದೆ. ಕೋಳಿ ಸಾಕಾಣಿಕೆ ಭೂಮಿಯು ಕೃಷಿ […]