Education News

ಡಿಸಿಇಟಿ ರ್ಯಾಂಕ್ ಪಡೆದವರ ದಾಖಲೆ ಪರಿಶೀಲನೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಜೂ.10ರಿಂದ 13ರವರೆಗೆ ಸರಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ್ಯಾಂಕ್ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕೆಇಎಯ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ. ಮೂರನೇ ಸೆಮಿಸ್ಟರ್ ಅಥವಾ […]

Law

500ರ ಖೋಟಾನೋಟು (ಕಲರ್ ಜೆರಾಕ್ಸ್) ಹೊಂದಿದ್ದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ

ಬೆಂಗಳೂರು: 500 ರೂಪಾಯಿ ಮುಖಬೆಲೆಯ ಖೋಟಾನೋಟು (ಕಲರ್ ಜೆರಾಕ್ಸ್) ಹೊಂದಿದ್ದ ವ್ಯಕ್ತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷ ಜೈಲು ಶಿಕ್ಷೆ ಹಾಗೂ 3000 ರೂಪಾಯಿ ದಂಡವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಿಚಾರಣಾ ನ್ಯಾಯಾಲಯ […]

News

‘ದಿ ಮೊಝಿ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಭಾಷಾಂತರಕಾರರನ್ನು ಪ್ರೋತ್ಸಾಹಿಸುವ ಸಲುವಾಗಿ, ಭಾರತೀಯ ಭಾಷೆಯ ಸಣ್ಣ ಕಥೆಗಳನ್ನು ಇಂಗ್ಲಿಷಿಗೆ ಭಾಷಾಂತರಿಸದ ಕೃತಿಗಳನ್ನು ’ದಿ ಮೊಝಿ’ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕಥೆಗಳನ್ನು ಕಳುಹಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ಹೊಸ ಪೀಳಿಗೆಯ ಓದುಗರು, […]

News

ಮಹಿಳೆ ಆತ್ಮಹತ್ಯೆ: ರಿಯಲ್ ಎಸ್ಟೇಟ್ ಉದ್ಯಮಿ ವಿರುದ್ಧದ ಕೇಸ್ ವಜಾಗೊಳಿಸಲು ನಿರಾಕರಿಸಿದ ಹೈಕೋರ್ಟ್

ಪತಿಯನ್ನು ಪುಂಡಪೋಕರಿ ಎಂದು ನಿಂದಿಸಿ, ಪದೇಪದೆ ಕರೆ ಮಾಡಿ ಬೆದರಿಕೆ ಹಾಕುವ ಮೂಲಕ ಮಹಿಳೆಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಡಿ ರಿಯಲ್ ಎಸ್ಟೇಟ್ ಉದ್ಯಮಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. […]

News

ಸಿದ್ದರಾಮಯ್ಯ ‘ಮೆಟ್ಟಿಲು ಮುಖ್ಯಮಂತ್ರಿ’: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ಅವರನ್ನು ‘ಮೆಟ್ಟಿಲು ಮುಖ್ಯಮಂತ್ರಿ’ […]

Health News

ಕಿದ್ವಾಯಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಪ್ರೋಟಾನ್ ಸೌಲಭ್ಯ ಕಲ್ಪಿಸಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಸೇವೆಯ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ ಮೊದಲ […]

News

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿ ಜೂ.22 ರವರೆಗೆ ವಿಸ್ತರಣೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ- 2025ರ ಅವಧಿಯು ಜೂ.22 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು […]

News

ಪೊಲೀಸರು ನೀಡಿದ ಸೂಚನೆಗಳನ್ನು ಸರ್ಕಾರ ಸಂಪೂರ್ಣವಾಗಿ ಉಲ್ಲಂಘಿಸಿದೆ: ಆರ್ ಅಶೋಕ್

ಬೆಂಗಳೂರು: ಕಾಲ್ತುಳಿತದ ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಮೀರಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಭಾನುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]

News

ಜಿಎಸ್‌ಟಿ ಫೈಲ್ ಮಾಡಲು ಜೂನ್ 30 ಕೊನೆಯ ದಿನ

ನವದೆಹಲಿ: ಮೂರು ವರ್ಷಕ್ಕಿಂತ ಪೂರ್ವದ ಜಿಎಸ್‌ಟಿ ಸಲ್ಲಿಸದೇ ಬಾಕಿ ಉಳಿಸಿಕೊಂಡಿರುವವರಿಗೆ ಈ ತಿಂಗಳ ಕೊನೆಯವರೆಗೆ ಅವಕಾಶ ಕೊಡಲಾಗಿದ್ದು, ಇಷ್ಟು ಹಳೆಯ ಜಿಎಸ್‌ಟಿ ಫೈಲ್ ಮಾಡಲು ಜೂನ್ 30ಕ್ಕೆ ಡೆಡ್‌ಲೈನ್ ನಿಗದಿ ಮಾಡಲಾಗಿದೆ. ಜುಲೈ 1 […]

Health News

ಆರೋಗ್ಯಕರ ಸಮಾಜ ಬಲವಾದ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರದ ಅಡಿಪಾಯ: ಕೇಂದ್ರ ಸಚಿವ ಜೆ.ಪಿ.ನಡ್ಡಾ

ಬೆಂಗಳೂರು: ಆರೋಗ್ಯಕರ ಸಮಾಜ ಬಲವಾದ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರದ ಅಡಿಪಾಯ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಒತ್ತಿ ಹೇಳಿದರು. ನಗರದ ನಿಮ್ಹಾನ್ಸ್‌ನಲ್ಲಿ ಶನಿವಾರ ಭಾರತೀಯ ಆಹಾರ ಸುರಕ್ಷತೆ […]

Law

ಜಾಮೀನು ಶ್ಯೂರಿಟಿ ದಾಖಲೆಗಳ ಪರಿಶೀಲನೆಗೆ ಹೈಕೋರ್ಟ್ ಮಾರ್ಗಸೂಚಿ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ಪಡೆಯಲು ಭದ್ರತೆಗಾಗಿ ನಕಲಿ ದಾಖಲೆಗಳನ್ನು ಸಲ್ಲಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ತಡೆಗಟ್ಟಲು ಹೈಕೋರ್ಟ್ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಲ್ಲದೇ, ಜಾಮೀನಿಗಾಗಿ ಶ್ಯೂರಿಟಿ ನೀಡುವವರ ಸಂಪೂರ್ಣ ವಿವರವನ್ನು […]

News

ಕಾಲ್ತುಳಿತ ಪ್ರಕರಣ; ನಾಲ್ವರಿಗೆ ಜೂ.19 ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದಲ್ಲಿ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಭೀಕರ 11 ಮಂದಿಯ ಕಾಲ್ತುಳಿತ ಪ್ರಕರಣ ಸಂಬಂಧ ಆರ್‌ಸಿಬಿ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಸೇರಿದಂತೆ ನಾಲ್ವರನ್ನೂ ಜೂ.19 ರವರೆಗೆ […]

News

ಕಾಲ್ತುಳಿತ ಪ್ರರಣ; ಕೆಎಸ್‌ಸಿಎ ಪದಾಧಿಕಾರಿಗಳಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ್ದ 11 ಮಂದಿ ಅಭಿಮಾನಿಗಳ ಕಾಲ್ತುಳಿತ ಪ್ರರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ಕೋರಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಗೆ ರಿಲೀಫ್ ಸಿಕ್ಕಿದೆ. ಕೆಎಸ್‌ಸಿಎ […]

News

ಕಾಲ್ತುಳಿತ ಪ್ರಕರಣದ; ಅಮಾನತಿನಿಂದ ತೆರವಾಗಿರುವ ಸ್ಥಾನಗಳಿಗೆ ಹೊಸ ನಿಯೋಜನೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ 11 ಮಂದಿ ಕಾಲ್ತುಳಿತ ಸಾವುಗಳ ಪ್ರಕರಣದ ಸಂಬಂಧ ಅಮಾನತುಗೊಂಡು ತೆರವಾಗಿರುವ ಸ್ಥಾನಗಳಿಗೆ ಹೊಸ ನಿಯೋಜನೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ […]

News

ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ನೂತನ ಬೆಂಗಳೂರು ಕಮಿಷನರ್ ಆಗಿ ನೇಮಕ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಆಯಕ್ತರಾಗಿದ್ದ ಬಿ.ದಯಾನಂದ್ ಅಮಾನತುಗೊಂಡ ಬೆನ್ನಲ್ಲೇ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. […]

News

ಹೆಚ್ಚುವರಿ ಪೊಲೀಸ್ ಆಯುಕ್ತರು, ಕಮೀಷನರ್ ಸೇರಿದಂತೆ ಹಲವು ಅಧಿಕಾರಿಗಳ ಅಮಾನತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಕೇಂದ್ರ ವಿಭಾಗದ ಭಾಗದ ಎಸಿಪಿ, ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು […]

Health News

ರಾಜ್ಯದಲ್ಲಿ 61 ಹೊಸ ಕೋವಿಡ್ ಪ್ರಕರಣ ದಾಖಲು; 65 ವರ್ಷದ ವೃದ್ದ ಸಾವು

ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ಸಂಬಂಧ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಸಕ್ರೀಯ ಪ್ರಕರಣಗಳು ಶೇ 6.4 ರಷ್ಟು ವರದಿಯಾಗಿದ್ದು, 65 ವರ್ಷದ ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ. ಗುರುವಾರ […]

News

ಕಾಲ್ತುಳಿತ ಘಟನೆ; 11 ಪ್ರತ್ಯೇಕ ಪ್ರಕರಣ ದಾಖಲು

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಹಿನ್ನೆಲೆ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಮೃತಪಟ್ಟಿರುವ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿವೆ. ಮೃತರ ಪೋಷಕರು ನೀಡಿದ ದೂರನ್ನು ಆಧರಿಸಿ […]

You cannot copy content of this page