News

ಜೆ.ಪಿ ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ‌ಮರುಸ್ಥಾಪನೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು […]

News

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿ.ಕೆ.ಶಿವಕುಮಾ‌ರ್

ಬೆಂಗಳೂರು: ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಮಾಧ್ಯಮಗಳ […]

Law

ಅಗ್ರಿಮೆಂಟ್ ನೋಂದಣಿ ಆಗಿರದಿದ್ದರೆ ಮನೆ ಬಾಡಿಗೆ ಹೆಚ್ಚಿಸಲು ಸಾಧ್ಯವಿಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಬಾಡಿಗೆ ಕರಾರು (Rental Agreement) ಅನ್ನು ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಿಸದೇ ಇದ್ದರೆ ಕಟ್ಟಡದ ಮಾಲೀಕರಿಗೆ ಪ್ರತಿ ವರ್ಷ ಬಾಡಿಗೆ ದರ ಹೆಚ್ಚಿಸಲು […]

News

ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ, ಟಿಡಿಆರ್ ನೀಡುವ ಅಧಿಕಾರವನ್ನು ನೀಡಲಾಗಿದೆ. ಬಿಡಿಎಯಿಂದ ಈ ಅಧಿಕಾರವನ್ನು ಜಿಬಿಎಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ […]

News

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಯಿಂದ ಮಹಾನಗರಪಾಲಿಕೆಗಳು ಮೂಲೆಗುಂಪಾಗಿವೆ: ಆರ್‌.ಅಶೋಕ್

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದಾಗಿ ಎಲ್ಲ ಐದು ಮಹಾನಗರಪಾಲಿಕೆಗಳು ನೆಗೆದು ಬಿದ್ದುಹೋಗಿವೆ. ಎಲ್ಲ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಗೆ ನೀಡಲಾಗಿದೆ. ಕೌನ್ಸಿಲ್‌ಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇದು ಸಂವಿಧಾನ ವಿರೋಧವಾಗಿರುವುದರಿಂದ ಸಭೆಯನ್ನು ಬಹಿಷ್ಕಾರ ಮಾಡಿದ್ದೇವೆ ಎಂದು […]

Law

ಎರಡನೇ ಪತ್ನಿ-ಮಕ್ಕಳಿಗೂ ಜೀವನಾಂಶ ಕೊಡಬೇಕು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಹಿಂದೂ ವಿವಾಹ ಕಾಯ್ದೆ ಪ್ರಕಾರ 2ನೇ ಮದುವೆ ಕಾನೂನು ಬಾಹಿರವಾದರೂ, ಅನೈತಿಕವಲ್ಲ ಎಂದಿರುವ ಹೈಕೋರ್ಟ್ ವಿಭಾಗೀಯ ಪೀಠ, ಎರಡನೇ ಪತ್ನಿ ಮತ್ತು ಆಕೆಯ […]

Law

ನೆಪಗಳು ಬೇಡ.. ದುಡಿದು ಜೀವನಾಂಶ ಕೊಡಿ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ದುಡಿಯುವ ಸಾಮರ್ಥ್ಯ ಇರುವ ವ್ಯಕ್ತಿ ತನ್ನ ಪತ್ನಿ ಮತ್ತು ಮಗುವಿನ ಪೋಷಣೆ ಮಾಡಲೇಬೇಕು. ಅವರಿಗೆ ಜೀವನಾಂಶ ನೀಡುವುದು ಆತನ ಕರ್ತವ್ಯ. ಒಂದು ವೇಳೆ […]

News

ಋತುಚಕ್ರ ರಜೆ ಘೋಷಣೆ; ಅಭಿನಂದಿಸಿದ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಮಹಿಳಾ ನೌಕರರು, ಗಾರ್ಮೆಂಟ್ಸ್ ಮಹಿಳಾ ನೌಕರರು, ಐ.ಟಿ.ಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರ ಸಂದರ್ಭದಲ್ಲಿ ಒಂದು ರಜಾ ನೀಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ […]

News

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ8 ರಷ್ಟು ಹೆಚ್ಚಿನ‌ ಬಳಕೆ […]

News

ಕೋರ್ಟ್ ಮುಂದೆ ಪ್ರಾಕ್ಸಿ ವಕೀಲರಾಗಿ ಹಾಜರಾದ ಇಂಟರ್ನ್ ವಿರುದ್ಧ ಎಫ್‌ಐಆರ್: ರದ್ದುಪಡಿಸಿದ ಹೈಕೋರ್ಟ್

ವಕೀಲರೊಬ್ಬರ ಪರವಾಗಿ ಪ್ರಾಕ್ಸಿ ವಕೀಲರಾಗಿ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾದ ಎರಡನೇ ವರ್ಷದ ಕಾನೂನು ವಿದ್ಯಾರ್ಥಿಯ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಅನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಕಾನೂನು ವಿದ್ಯಾರ್ಥಿಗಳ ಈ ಅಚಾತುರ್ಯ ಕೃತ್ಯಗಳಿಗೆ ಅವರನ್ನು […]

News

ವಿದೇಶದಲ್ಲಿರುವ ಸ್ಪೀಕರ್ ಖಾದರ್ ಬೆಂಗಳೂರು ವಿವಿ ಘಟಿಕೋತ್ಸವದಲ್ಲಿ ಪ್ರತ್ಯಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಬಾರ್ಬೆಡೋಸ್ ನಲ್ಲಿ ಸ್ಪೀಕರ್ ಗಳ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅವರು ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಸ್ವೀಕರಿಸುತ್ತಿರುವ ಚಿತ್ರ […]

News

ಒಳಮೀಸಲಾತಿಗೆ ಅಡ್ಡಿಪಡಿಸುತ್ತಿರುವ ಮಹದೇವಪ್ಪ ಮನೆಗೆ ಮುತ್ತಿಗೆ: ಬಸವರಾಜ್ ಕೌತಾಳ್

ಬೆಂಗಳೂರು: ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿಗೆ ಅಡ್ಡಿಪಡಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮನೆಗೆ ಅ.10ರ ಬೆಳಗ್ಗೆ 10 ಗಂಟೆಗೆ ಮುತ್ತಿಗೆ ಹಾಕಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮಿಸಲಾತಿ ಹೋರಾಟ […]

News

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13 ಸಾವಿರ ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡುತ್ತಾ ಇರುವುದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

News

ಬೆಂಗಳೂರಿನಲ್ಲಿ ಲಕ್ಷ ಮನೆಗಳ ಸಮೀಕ್ಷೆ ಕಾರ್ಯ ಸಮಾಪ್ತಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ನಿನ್ನೆಯಿಂದ ಪ್ರಾರಂಭಿಸಲಾಗಿದ್ದು, ಈವರೆಗೆ 1.19 ಲಕ್ಷ ಮನೆಗಳ ಸಮೀಕ್ಷೆ ನಡೆಸಲಾಗಿದೆ. ಭಾನುವಾರ ಸಂಜೆಯ ವೇಳೆಗೆ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ […]

News

ಸಿಲಿಕಾನ್ ಸಿಟಿಯಲ್ಲಿ 22 ಸಾವಿರ ಮನೆಗಳ ಸಮೀಕ್ಷೆ ಪೂರ್ಣ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದ್ದು, ಮೊದಲ ದಿನ 5 ನಗರ ಪಾಲಿಕೆಗಳಲ್ಲಿ 22,141 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷಾದಾರರ ಮನೆಗಳಿಗೆ ಬರುವ ವೇಳೆ […]

News

ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಬದಲಾಗಿದೆ: ರಣದೀಪ್‌ ಸುರ್ಜೇವಾಲ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಇಂದು ಕೋಟ್ಯಂತರ ಜನರ ದೈನಂದಿನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಯಶಸ್ವಿಯಾಗಿವೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲ […]

News

ಅಧಿಕಾರ ಹಂಚಿಕೆ ಬಗ್ಗೆ ಅನಗತ್ಯ ಚರ್ಚೆ ಬೇಡ: ಡಿ.ಕೆ. ಶಿವಕುಮಾರ್

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸವಾಗುತ್ತದೆ. ಈ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿದರು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನೆಡೆದ […]

Column

ವಿಭಿನ್ನ ದೃಷ್ಟಿಕೋನದ ಸಾಹಿತಿ ಭೈರಪ್ಪನವರಿಗೊಂದು ನುಡಿ ನಮನ

ಲೇಖನ: ರೇಣುಕಾ ದೇಸಾಯಿ,ನಿವೃತ್ತ ಅಧಿಕಾರಿ ಭಾರತೀಯ ಸ್ಟೇಟ್ ಬ್ಯಾಂಕ್, 9535147455 ನಮ್ಮ ದೇಶದುದ್ದಗಲಕ್ಕೂ, ರಾಮಾಯಣ, ಮಹಾಭಾರತ ಗ್ರಂಥಗಳಿಗೆ ಎಷ್ಟೊಂದು ವ್ಯಾಖ್ಯಾನಗಳು!! ವಿಮರ್ಶೆಗಳು!! ಒಂದೊಂದು ಪಾತ್ರಕ್ಕೂ ಲಕ್ಷಾಂತರ ಬರಹಗಳು. ಒಂದು ಮಾತಿನಲ್ಲಿ ಹೇಳುವುದಾದರೆ ಈ ಭೂಮಂಡಲವನ್ನು […]

You cannot copy content of this page