ಎಸ್‌ಇಪಿ ವರದಿಗೆ ವ್ಯತಿರಿಕ್ತವಾಗಿ ವಿದೇಶಿ ವಿವಿಗಳಿಗೆ ಅವಕಾಶ: ದುರ್ಗೇಶ್ ಬರಗೂರು
ಬೆಂಗಳೂರು: ಇತ್ತೀಚೆಗೆ ಲಂಡನ್ ಪ್ರವಾಸ ಕೈಗೊಂಡಿರುವ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರಾಜ್ಯದಲ್ಲಿ ವಿದೇಶಿ ವಿಶ್ವವಿದ್ಯಾಲಯ ಗಳಿಗೆ ಅವಕಾಶ ಕಲ್ಪಿಸುವುದಾಗಿ ಹೇಳಿದ್ದಾರೆ, ಇದು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) […]