News

ರಾಜ್ಯದಲ್ಲಿ ಮಧ್ಯದ ದರ ಏರಿಕೆ: ಬಿಯರ್ ಪ್ರಿಯರ ಕೆಂಗಣ್ಣಿಗೆ ಗುರಿಯಾದ ಸರ್ಕಾರ

ರಾಜ್ಯದಲ್ಲಿ ಮಧ್ಯಪ್ರಿಯರಿಗೆ ಮತ್ತೊಮ್ಮೆ ಸರ್ಕಾರ ಶಾಕ್ ಕೊಟ್ಟಿದ್ದು. ಬಿಯರ್ ಪ್ರಿಯರ ಕಂಗೆಣ್ಣಿಗೆ‌ ಗುರಿಯಾಗಿದೆ. ರಾಜ್ಯಾದ್ಯಂತ ಬಿಯರ್ ಬೆಲೆ ಸೋಮವಾರದಿಂದಲೇ ಹೆಚ್ಚಳವಾಗಿದೆ.ಪ್ರತಿಬಾರಿ ಸರ್ಕಾರದ ಬಜೆಟ್ ನಲ್ಲಿ ಮಧ್ಯದ ಮೇಲಿನ‌ ಹೆಚ್ಚುವರಿ ಅಬಕಾರಿ ಸುಂಕ ಪರಿಷ್ಕರಿಸಲಾಗುತ್ತದೆ. ಆದರೆ […]

News

ಸರ್ಕಾರಿ ಉದ್ಯೋಗಿಗಳು ಲಂಚ ಪಡೆದರೆ ವಜಾಗೊಳಿಸುವುದು ಸರಿಯಾದ ಕ್ರಮ: ಹೈಕೋರ್ಟ್

ಬೆಂಗಳೂರು: ಸರ್ಕಾರಿ ಉದ್ಯೋಗಿಗಳು ಲಂಚವನ್ನು ಪಡೆದರೆ ಅವರನ್ನು ಸೇವೆಯಿಂದ ವಜಾಗೊಳಿಸುವುದು ಸರಿಯಾದ ಶಿಕ್ಷೆಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್ ಹಾಗೂ ಡಿ.ರಾಮಚಂದ್ರ ಹುದ್ದಾರ ಅವರ ದ್ವಿಸದಸ್ಯ ನ್ಯಾಯಪೀಠ ಈ ಅಭಿಪ್ರಾಯವನ್ನು ಲೋಕಾಯುಕ್ತ […]

News

ಪಿಟಿಸಿಎಲ್ ಕಾಯ್ದೆಯಡಿ ಭೂ ಹಕ್ಕುಗಳ ಮರು ಸ್ಥಾಪನೆ; ನಿಯಮ ಪಾಲನೆ ಕಡ್ಡಾಯ: ಹೈಕೋರ್ಟ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲವು ಜಮೀನುಗಳ ಪರಾಭಾರೆ ನಿಷೇಧ) ಪಿಟಿಸಿಎಲ್ ಕಾಯಿದೆ ಅಡಿಯಲ್ಲಿ ಮಂಜೂರಾದ ಜಮೀನನ್ನು ಮಾರಾಟದ ಬಳಿಕ ಹಕ್ಕುಗಳ ಪುನರ್ಸ್ಥಾಪನೆಗೆ ಎಸಿ ಮುಂದೆ ಸಲ್ಲಿಸಿದ್ದ ಅರ್ಜಿಗೆ ಆಕ್ಷೇಪಿಸದೆ, ಜಿಲ್ಲಾಧಿಕಾರಿ ಮುಂದೆ […]

News

ಎಸ್ಸಿಎಸ್ಟಿ ಆಯೋಗಕ್ಕೆ ಅಧ್ಯಕ್ಷರ ನೇಮಕ ವಿಚಾರ: ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ […]

News

ಬಿಡಿಎ ಕಣಿಮಿಣಿಕೆಯಲ್ಲಿ ಆಯೋಜಿಸಿದ್ದ ಫ್ಲಾಟ್ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ಬಿಡಿಎ ಕಣಿಮಿಣಿಕೆಯಲ್ಲಿ ಆಯೋಜಿಸಿದ್ದ ಫ್ಲಾಟ್ ಮೇಳಕ್ಕೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರೆತಿದೆ. ಶನಿವಾರ ನಡೆದ ಫ್ಲಾಟ್ ಮೇಳದಲ್ಲಿ ಸುಮಾರು 500ಕ್ಕೂ ಹೆಚ್ಚು ಸಾರ್ವಜನಿಕರು ಭಾಗವಹಿಸಿದ್ದು, 175 ಫ್ಲಾಟ್ ಗಳನ್ನು ಖರೀದಿಸಿದ್ದಾರೆ. ಇದರಲ್ಲಿ […]

News

2025ನೇ ಸಾಲಿನ ಸಿಇಟಿ ಪರೀಕ್ಷೆಗೆ ಪಠ್ಯಕ್ರಮ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ 2025ನೇ ಸಾಲಿನಲ್ಲಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್‌ ಸೈಟ್‌ನಲ್ಲಿ ಪ್ರಕಟಿಸಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ಭೌತವಿಜ್ಞಾನ, ರಸಾಯನ ವಿಜ್ಞಾನ, […]

News

ಏರ್ ಶೋ ಹಿನ್ನಲೆ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಏರ್ ಶೋ-2025 ರ ಪ್ರಯುಕ್ತ 23ನೇ ಜನವರಿಯಿಂದ 17ನೇ ಫೆಬ್ರವರಿ 2025 ರವರೆಗೆ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆಯ ಯಲಹಂಕ ವಲಯ ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್ […]

News

ನಗರದ ಸೌಂದರ್ಯವನ್ನು ಸಚಿವರು, ಬಿಡಿಎ ಅಧ್ಯಕ್ಷರ ಬೆಂಬಲಿಗರೇ ಹಾಳು ಮಾಡುತ್ತಿದ್ದಾರೆ: ಪಾಲಿಕೆ ಮುಖ್ಯ ಆಯುಕ್ತರಿಗೆ ದೂರು

ಬೆಂಗಳೂರು: ಸಿಲಿಕಾನ್ ಸಿಟಿಯ ಸೌಂದರ್ಯವನ್ನು ಸ್ವತಃ ಸಚಿವರು ಹಾಗೂ ಬಿಡಿಎ ಅಧ್ಯಕ್ಷರ ಬೆಂಬಲಿಗರೇ ಹಾಳು ಮಾಡುತ್ತಿದ್ದು, ನ್ಯಾಯಾಲಯ ಆದೇಶ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ […]

News

ಕರ್ನಾಟಕ, ಆಂಧ್ರ ಬಸ್ ಗಳ ಪೈಪೋಟಿಗೆ 8 ವರ್ಷದ ಬಾಲಕಿ ಸಮೇತ ಸೋದರ ಮಾವನ ದಾರುಣ ಸಾವು

ದೊಡ್ಡಬಳ್ಳಾಪುರ: ಕರ್ನಾಟಕ ಹಾಗೂ ಆಂಧ್ರ ಸಾರಿಗೆ ಬಸ್ ಗಳು ನಾನಾ ನೀನಾ ಅಂತ ಪೈಪೋಟಿಗೆ ಬಿದ್ದ ಹಿನ್ನೆಲೆ, ಎರಡು ಅಮಾಯಕ ಜೀವಗಳು ಬಲಿಯಾಗಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ – ತಪಸೀಹಳ್ಳಿ ನಡುವಿನ ರಾಜ್ಯ ಹೆದ್ದಾರಿಯಲ್ಲಿ […]

News

ನಗರದ 250 ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ನಗರದ 250 ಸ್ಥಳಗಳಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆಯ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದರು. […]

News

ಕಲ್ಪತರು ನಾಡಿನಲ್ಲಿ ಜನವರಿ 18, 19ರಂದು ಎರಡು ದಿನಗಳ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ

ಬೆಂಗಳೂರು: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಆಯೋಜಿಸಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜನವರಿ 18 ಮತ್ತು 19 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ. ಸಮ್ಮೇಳನವನ್ನು ಮುಖ್ಯಮಂತ್ರಿ […]

News

ಬೆಂಗಳೂರು ಜಲ ಮಂಡಳಿಯಿಂದ ನಾಳೆ ಈ ಪ್ರದೇಶಗಳಲ್ಲಿ ನೀರಿನ ಅದಾಲತ್

ಬೆಂಗಳೂರು: ಜಲ ಮಂಡಳಿಯ ವಿವಿಧ ಉಪ ವಿಭಾಗಗಳಾದ ವಾಯುವ್ಯ-2, ವಾಯುವ್ಯ-4, ಕೇಂದ್ರ 1-2, ಈಶಾನ್ಯ-2, ಉತ್ತರ 1-2, ಉತ್ತರ 2-2, ದಕ್ಷಿಣ 1-2, ದಕ್ಷಿಣ 2–2, ನೈರುತ್ಯ-2, ನೈರುತ್ಯ-5, ಪೂರ್ವ 1-3 ಮತ್ತು ಪೂರ್ವ […]

News

ನೂತನ ಮೆಟ್ರೋ ಫೀಡರ್ ಮಾರ್ಗವನ್ನು ಪರಿಚಯಿಸಲು ಮುಂದಾದ ಬಿಎಂಟಿಸಿ

ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸಲು ನೂತನ ಮೆಟ್ರೋ ಫೀಡರ್ ಮಾರ್ಗವನ್ನು ಪರಿಚಯಿಸಲು ಮುಂದಾಗಿದೆ. ಬೆಂ.ಮ.ಸಾ. ಸಂಸ್ಥೆಯಿಂದ ಸಾರ್ವಜನಿಕ […]

News

ಅರಣ್ಯ ಭೂಮಿ‌ ಒತ್ತುವರಿ ಆರೋಪ; ಮಾಜಿ ಸ್ಪೀಕರ್ ಜಮೀನು ಜಂಟಿ ಸರ್ವೇ ಕಾರ್ಯ ಆರಂಭ

ಅರಣ್ಯ ಒತ್ತುವರಿ ಆರೋಪಕ್ಕೆ ಸಂಬಂಧಿಸಿ ಹೈಕೋರ್ಟ್ ಆದೇಶದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಮ್ಮುಖದಲ್ಲಿ, ಜಿಲ್ಲಾಧಿಕಾರಿ ಎಂ.ಆರ್ ರವಿ‌ ನೇತೃತ್ವದಲ್ಲಿ ಸರ್ವೇ ಕಾರ್ಯ ಆರಂಭ. ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅರಣ್ಯ […]

News

ನಾಳೆ ನಗರದ ಬಹುತೇಕ ಕಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಪಾಟರಿ ರೋಡ್ ಸ್ಟೇಷನ್, ಮಹಾಲಕ್ಷ್ಮಿ ಲೇಔಟ್, ಹೆಚ್.ಎಸ್.ಆರ್ ಲೇಔಟ್ ನಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಾಳೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ಉಂಟಾಗಲಿದೆ. ಪಾಟರಿ ರೋಡ್ ಸ್ಟೇಷನ್ […]

News

217ನೇ ಗಣರಾಜ್ಯೋತ್ಸವಕ್ಕೆ ಆದಿಕವಿ ಮಹರ್ಷಿ ವಾಲ್ಮೀಕಿ ಥೀಮ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧವಾಗಿದೆ ಲಾಲ್ ಬಾಗ್

ಈ ಬಾರಿಯ 217ನೇ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಮಾಹಿತಿಯನ್ನ ಹಾಗೂ ರಾಮಾಯಣದ ಕಾಲಕೃತಿಗಳ ಮೂಲಕ ಸಾರ್ವಜನಿಕರಿಗೆ ಸಂದೇಶ ನೀಡಲು ಲಾಲ್ ಬಾಗ್ ಸಜ್ಜಾಗಿದೆ. ಬೆಂಗಳೂರು: ಈ ಬಾರಿಯ 217ನೇ […]

News

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: 3 ಹಸುಗಳನ್ನು ಕೊಡಿಸಿದ ಸಚಿವ ಜಮೀರ್

ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು […]

Column Law

ಚೆಕ್ ಬೌನ್ಸ್ ಕೇಸ್; 20% ಮಧ್ಯಂತರ ಪರಿಹಾರ ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿತ ವ್ಯಕ್ತಿ ದೂರುದಾರನಿಗೆ ಚೆಕ್ ಮೊತ್ತದ ಶೇಕಡಾ 20 ರಷ್ಟು ಮೊತ್ತವನ್ನು ಮಧ್ಯಂತರ ಪರಿಹಾರ ರೂಪದಲ್ಲಿ ಪಾವತಿಸಬೇಕು ಎಂಬುದು ಕಡ್ಡಾಯವಲ್ಲ ಎಂದು […]

You cannot copy content of this page