Education News

ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಆರಂಭಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: 3ನೇ ಸೆಮಿಸ್ಟರ್‌ ಅಥವಾ 2ನೇ ವರ್ಷದ ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ನೇರ ಪ್ರವೇಶ ಕಲ್ಪಿಸುವ ಡಿಸಿಇಟಿ-25 ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಗುರುವಾರದಿಂದ ಆರಂಭವಾಗಿದ್ದು, ಕಾಲೇಜಿಗೆ ವರದಿ ಮಾಡಿಕೊಳ್ಳಲು ಜುಲೈ 30 ಕೊನೆ […]

News

ಇಸ್ಲಾಂಗೆ ಮತಾಂತರಗೊಳಿಸಲು ಯತ್ನ ಆರೋಪ: ಕೇಸ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಇತರೆ ಧರ್ಮೀಯರಿಗೆ ಪ್ರಚೋದನೆ ನೀಡಿದ ಆರೋಪದಡಿ ಬಾಗಲಕೋಟೆಯ ಜಮಖಂಡಿಯ ಮೂವರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್‌ ಮತ್ತು ಮುಂದಿನ ವಿಚಾರಣಾ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣ ರದ್ದು ಕೋರಿ ಆರೋಪಿಗಳಾದ […]

News

ಜಾತಿಗಣತಿ ಸಮೀಕ್ಷೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಸಂಘರ್ಷ ಇಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ಜಾತಿ ಜನಗಣತಿ ಸಮೀಕ್ಷೆ ಮಾಡಬಹುದಾಗಿದೆ. ಜಾತಿಗಣತಿ ಸಮೀಕ್ಷೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯದ ನಡುವೆ ಸಂಘರ್ಷ ಏನೂ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ […]

Law News

ಪ್ರೀಮಿಯಂ ಹಣ ಪಾವತಿಸಿದ ಕ್ಷಣದಿಂದಲೇ ವಿಮೆ ಜಾರಿಗೆ ಬರುತ್ತದೆ

ಬೆಂಗಳೂರು: ಇನ್ಸೂರೆನ್ಸ್ ಪ್ರೀಮಿಯಂ ಮೊತ್ತ ಸ್ವೀಕರಿಸಿದ ಕ್ಷಣದಿಂದಲೇ ವಾಹನವು ರಿಸ್ಕ್ ಕವರ್ ಅಥವಾ ಹಾನಿ ಪರಿಹಾರದ ವ್ಯಾಪ್ತಿಗೆ ಬರುತ್ತದೆ. ಬದಲಿಗೆ ವಿಮೆ ಪಾವತಿಸಿದ ದಿನದ ಮಧ್ಯರಾತ್ರಿಯಿಂದಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಾಹನ […]

News

ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ಉನ್ನತೀಕರಣ; ಎರಡು ದಿನ ಎಸ್ಕಾಂಗಳ ಆನ್‌ಲೈನ್‌ ಸೇವೆ ಅಲಭ್ಯ

ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ […]

News

ಇ.ಡಿ ರಾಜಕೀಯ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಬೆಂಗಳೂರು: ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದಾಗಿದೆ ಎಂದು ಬಮುಲ್ ಅಧ್ಯಕ್ಷ ಹಾಗೂ ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ ಹೇಳಿದರು. ಮಂಗಳವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ […]

News

ಬಿ ರಿಪೋರ್ಟ್ ಹಾಕಲು ₹1.25 ಲಕ್ಷ ಲಂಚ: ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಲಂಚದ ರೂಪದಲ್ಲಿ ₹1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗೋವಿಂದರಾಜಪುರ ಠಾಣೆಯ ಪಿಎಸ್ಐ ಸಾವಿತ್ರಿ ಬಾಯಿ ಬಂಧಿತರು. […]

News

ಧರ್ಮಸ್ಥಳ ಅಪರಾಧ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ  ಸೌಜನ್ಯ ಪ್ರಕರಣ ಸೇರಿಸಿಲ್ಲ: ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರ್ಪಡೆಯಿಲ್ಲ. ಈಗ ದೂರು ನೀಡಿರುವ […]

News

ಕೊಲೆ ಪ್ರಕರಣ: ಪೊಲೀಸ್ ಠಾಣೆಗೆ ತೆರಳಿ ವಿಚಾರಣೆ ಎದುರಿಸುವಂತೆ ಶಾಸಕರಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಬೆಂಗಳೂರಿನ ಕೆಆರ್‌ ಪುರ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್‌ ನಿರ್ದೇಶಿಸಿದೆ. ಪ್ರಕರಣ ಸಂಬಂಧ ಭಾರತಿ […]

Law

ವಕೀಲರು ಹಾಜರಾಗದಿದ್ದಾಗ ನ್ಯಾಯಾಲಯವೇ ವಕೀಲರನ್ನು ನೇಮಿಸಿಕೊಡಬೇಕು: ಹೈಕೋರ್ಟ್

ಬಂಧನಕ್ಕೆ ಒಳಗಾಗಿರುವ ಆರೋಪಿಯ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಅವರಿಗೆ ನ್ಯಾಯಾಲಯವೇ ಕಾನೂನು ನೆರವು ಮೂಲಕ ವಕೀಲರನ್ನು ನೇಮಿಸಿಕೊಡುವ ಬಾದ್ಯತೆ ಹೊಂದಿರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ತಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣಾ […]

News

ಲೋಕ ಅದಾಲತ್‌ನಲ್ಲಿ 58 ಲಕ್ಷ ಪ್ರಕರಣ ಇತ್ಯರ್ಥ

ಬೆಂಗಳೂರು: ಜುಲೈ 12 ರಂದು ರಾಜ್ಯಾದ್ಯಂತ ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 3.11 ಲಕ್ಷ ದಾವೆ ಸೇರಿ ಒಟ್ಟು 58.67 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಕುರಿತಂತೆ ರಾಜ್ಯ […]

News

ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ನೇಮಕ

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಭಕ್ರು ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ […]

News

ಕಟ್ಟಡ ನಿರ್ಮಾಣಕ್ಕೆ ಲಂಚ: ಬಿಬಿಎಂಪಿ ಮಾಜಿ ಸದಸ್ಯನ ಶಿಕ್ಷೆ ರದ್ದು

ಬೆಂಗಳೂರು: ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲು 2 ಲಕ್ಷ ರೂ. ಲಂಚ ಪಡೆದ ಆರೋಪದ ಮೇರೆಗೆ ಗಣೇಶ ಮಂದಿರ ವಾರ್ಡ್‌ನ ಮಾಜಿ ಪಾಲಿಕೆ ಸದಸ್ಯ ಎಲ್‌ ಗೋವಿಂದರಾಜುಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ನಾಲ್ಕು […]

Law

ಜೀವನ ವೆಚ್ಚ ಏರಿಕೆ: ಪತ್ನಿ ಜೀವನಾಂಶ ದುಪ್ಪಟ್ಟು

ಬದಲಾಗುತ್ತಿರುವ ಕಾಲಘಟ್ಟ ಹಾಗೂ ಏರುತ್ತಿರುವ ಜೀವನ ವೆಚ್ಚಗಳನ್ನು ಪರಿಗಣಿಸಿರುವ ಹೈಕೋರ್ಟ್ ಪತಿ ಪತ್ನಿಗೆ ನೀಡುತ್ತಿದ್ದ ಜೀವನಾಂಶ ಮೊತ್ತವನ್ನು 10 ಸಾವಿರ ರೂ.ನಿಂದ 20 ಸಾವಿರ ರೂ.ಗೆ ಹೆಚ್ಚಿಸಿ ತೀರ್ಪು ನೀಡಿದೆ. ಜೀವನಾಂಶ ಹೆಚ್ಚಿಸುವಂತೆ ಕೋರಿ […]

News

ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಹೋದ ಎಸ್ಸಿಎಸ್ಟಿ ಜನರ ಮೇಲೆ ಹಲ್ಲೆ ಮಾಡಿದ್ದವರಿಗೆ 6 ತಿಂಗಳು ಜೈಲು ಶಿಕ್ಷೆ

ಬೆಂಗಳೂರು: ನೂತನವಾಗಿ ನಿರ್ಮಾಣವಾಗಿದ್ದ ದೇವಾಲಯದ ಬಳಿ ದೀಪ ಬೆಳಗಲು ಬಂದಿದ್ದ ಪರಿಶಿಷ್ಟ ಜಾತಿಗೆ ಸೇರಿದ್ದ ಜನರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಲ್ಲದೇ ಇಡೀ ಹರಿಜನ ಕಾಲೊನಿಯನ್ನು ಪೆಟ್ರೋಲ್ ಸುರಿದು ಭಸ್ಮ ಮಾಡುವುದಾಗಿ ಬೆದರಿಕೆ […]

News

ದೇವನಹಳ್ಳಿ ಭೂಸ್ವಾಧೀನ ಬಿಕ್ಕಟಿನ ಕುರಿತು ಸಿಎಂ ಅಂತಿಮ ತೀರ್ಮಾನ: ಸಚಿವ ಎಂಬಿ ಪಾಟೀಲ್

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಒಟ್ಟಿನಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ […]

News

ಮುಂದಿನ 24 ಗಂಟೆಗಳ ಕಾಲ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮುಂದುವರೆದಿದ್ದು, ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ. ಪ್ಯಾಲೇಸ್ ರಸ್ತೆಯ ಕೇಂದ್ರ […]

Education News

ಯುವಿಸಿಇಯಿಂದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೆ.ಆರ್.ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬಿ.ಟೆಕ್ 1ನೇ ರಿಂದ 5ನೇ ಸೆಮಿಸ್ಟರ್ ಹಾಗೂ ಎಂ.ಟೆಕ್ 1ನೇ ಮತ್ತು 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬೋಧಿಸಲು ಎಐಸಿಟಿಇ/ಯುಜಿಸಿ ನಿಯಮಗಳಿಗನುಸಾರ […]

You cannot copy content of this page