ಅದ್ದೂರಿಯಾಗಿ ಸಾಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ
ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ಎರಡನೇ ದಿನದಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಶೇಷವಾಗಿ ರೈತಾಪಿ ವರ್ಗದವರನ್ನು ಪ್ರತಿನಿಧಿಸುವ ಬೆಂಗಳೂರಿನ ಸುತ್ತಮುತ್ತಲಿನಿಂದ ಸುಮಾರು […]