News

ಇನ್ಮುಂದೆ ಜನರಿಗೆ ಸಿಗಲಿದೆ ಕ್ಯೂ ಆರ್ ಕೋಡ್ ಮೂಲಕ ನಮ್ಮ ಕ್ಲಿನಿಕ್ ಗಳ ಮಾಹಿತಿ

ಬೆಂಗಳೂರು: ಬಿಬಿಎಂಪಿ ನಮ್ಮ ಕ್ಲಿನಿಕ್ ಗಳ ಬಗ್ಗೆೆ ಜನರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಂಡಿದ್ದು, ಕ್ಯೂ ಆರ್ ಕೋಡ್ ಮೂಲಕ ಮಾಹಿತಿ ನೀಡಲು ಮುಂದಾಗಿದೆ. ನಮ್ಮ ಕ್ಲಿನಿಕ್‌ಗಳ ಬಗ್ಗೆೆ ಜನರಲ್ಲಿ ಅರಿವು ಮೂಡಿಸುವುದರ ಜತೆಗೆ, […]

News

ಏರೋ ಇಂಡಿಯಾ-2025: ಜಿಕೆವಿಕೆಯಲ್ಲಿ ಫ್ರೀ ಪಾರ್ಕಿಂಗ್, ಐಎಎಫ್ ತಲುಪಲು ಉಚಿತ ಬಿಎಂಟಿಸಿ ಬಸ್ ವ್ಯವಸ್ಥೆ

ಬೆಂಗಳೂರು: ಯಲಹಂಕ ವಾಯುಸೇನಾ ನೆಲೆಯಲ್ಲಿ ಜರಗುವ ಪ್ರತಿಷ್ಠಿತ ಏರೋ ಇಂಡಿಯಾ-2025 ಪ್ರದರ್ಶನ ವೀಕ್ಷಿಸಲು ಫೆಬ್ರವರಿ 13 ಮತ್ತು 14 ರಂದು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಈ ಎರಡು ದಿನ ಜಿಕೆವಿಕೆ ಒಳಗೆ ಫ್ರೀ ಪಾರ್ಕಿಂಗ್ […]

News

ಅಕ್ರಮ ಸಂಬಂಧ ಹೊಂದಿರುವ ಮಹಿಳೆ ಪತಿಯಿಂದ ಜೀವನಾಂಶ ಕೇಳಲಾಗದು: ಹೈಕೋರ್ಟ್

ಬೆಂಗಳೂರು: ವಿವಾಹವಾಗಿದ್ದರೂ, ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆಯು ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ. ಚಿಕ್ಕಮಗಳೂರು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ […]

News

ಕೋರ್ಟ್ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್

ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ಪತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ. 2023ರಲ್ಲಿ ಮಂಗಳೂರು ಮತ್ತು ಬೆಂಗಳೂರು […]

News

ಅಮೆರಿಕಾದಲ್ಲಿ ಅಕ್ರಮವಾಗಿ ನೆಲೆಸಿದ್ದವರು ಗಡಿಪಾರು: ಇಂದು ಭಾರತಕ್ಕೆ ರವಾನೆಯಾಗಲಿರುವ ಭಾರತೀಯರು

ಅಕ್ರಮ ವಲಸಿಗರ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣ ಕ್ರಮ ತೆಗದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡುತ್ತಿದ್ದಾರೆ. ಅದರಂತೆ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ […]

News

ಮಾವನ ಆಸ್ತಿ ಮೇಲೆ ಹಕ್ಕು ಚಲಾಯಿಸಿದ ಅಳಿಯ: ಹೈಕೋರ್ಟ್ ಮಹತ್ವದ ತೀರ್ಪು

ಅಳಿಯನಿಗೂ ಮಾವನ ಆಸ್ತಿಯಲ್ಲಿ ಹಕ್ಕು ಇದೆಯಾ? ಮಾವನ ಮನೆಯಲ್ಲಿ ಇರುವ ಅಳಿಯ ಆಸ್ತಿಯಲ್ಲಿ ಪಾಲು ಕೇಳಬಹುದಾ? ಎಂಬ ಕುರಿತಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭೋಪಾಲ್ ನಿವಾಸಿ ದಿಲೀಪ್ ಮರ್ಮತ್ ಎಂಬಾತ ತನ್ನ […]

News

ಕೊಲೆ ಯತ್ನ ಕೇಸಿಗೆ ಪ್ರತಿಯಾಗಿ ಎಸ್ಸಿ-ಎಸ್ಟಿ ಕಾಯ್ದೆ ಅಡಿ ಪ್ರತಿದೂರು: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕೊಲೆ ಯತ್ನ ಆರೋಪ ಪ್ರಕರಣಕ್ಕೆ ಪ್ರತಿಯಾಗಿ ಎಸ್ಸಿ-ಎಸ್ಟಿ (ದೌರ್ಜನ್ಯ) ತಡೆ ಕಾಯ್ದೆ ಅಡಿ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ಕೊಲೆ ಯತ್ನದ ಪ್ರಕರಣ ದಾಖಲಾಗಿರುವುದಕ್ಕೆ ಪ್ರತಿಯಾಗಿ ಯಾವುದೇ ಆಧಾರವಿಲ್ಲದೆ ಎಸ್ಸಿ ಎಸ್ಟಿ […]

News

ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆ ಅಂಗೀಕರಿಸುವ ಮುನ್ನ ನಿಯಮ ಪಾಲಿಸಬೇಕು: ಹೈಕೋರ್ಟ್

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ರಾಜೀನಾಮೆ ಸಲ್ಲಿಸಿದ 10 ದಿನಗಳ ತರುವಾಯ ಉಪ ವಿಭಾಗಾಧಿಕಾರಿಗಳು ಪತ್ರವನ್ನು ಅಂಗೀಕರಿಸಬೇಕು, ಅದಕ್ಕೂ ಮೊದಲೇ ಅಂಗೀಕರಿಸಿದ ರಾಜೀನಾಮೆ ಸಿಂಧುವಾಗುವುದಿಲ್ಲ. ಆ ಸಮಯದಲ್ಲಿ ರಾಜೀನಾಮೆ ಕುರಿತು ವಿಚಾರಣೆಯನ್ನು […]

News

ಪರೀಕ್ಷಾ ಅಕ್ರಮ ತಡೆಗೆ ಹೊಸ ಮಾರ್ಗಸೂಚಿ ರಚಿಸಿ: ಕಾನೂನು ವಿವಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಪರೀಕ್ಷಾ ಅಕ್ರಮಗಳನ್ನು ತಡೆಯುವುದು ಹಾಗೂ ಪಾರದರ್ಶಕ ಪರೀಕ್ಷಾ ಪ್ರಕ್ರಿಯೆ ನಡೆಸಲು ಸೂಕ್ತ ಮಾರ್ಗಸೂಚಿ ಮತ್ತು ನಿಯಮಾವಳಿ ರೂಪಿಸುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಆನೇಕಲ್ ಮೂಲದ […]

Column Law

ಕ್ರಿಮಿನಲ್ ಕೇಸ್; ಅವಧಿ ಮೀರಿದ ನಂತರ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಳ್ಳುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಅಪರಾಧ ಕೃತ್ಯ ಅಸಂಜ್ಞೇಯ (ನಾನ್ ಕಾಗ್ನಿಜಬಲ್) ಸ್ವರೂಪದ್ದಾಗಿದ್ದು, ಒಂದರಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದ್ದರೆ ಮೂರು ವರ್ಷದೊಳಗೆ ವಿಚಾರಣೆ (ಕಾಗ್ನಿಜೆನ್ಸ್) ಕೈಗೆತ್ತಿಕೊಳ್ಳಬೇಕು, ಅವಧಿ ಮೀರಿ […]

News

ಬಿಬಿಎಂಪಿ ಮೂರು ವಲಯಗಳಲ್ಲಿ ಇ-ಖಾತಾ ಮೇಳ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 3 ವಲಯಗಳಲ್ಲಿ ಇ-ಖಾತಾ ಮೇಳ ಆಯೋಜಿಸಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಬಿಬಿಎಂಪಿಯು ನಾಗರಿಕರ ಅನುಕೂಲಕ್ಕಾಗಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು/ನಾಗರಿಕ ಗುಂಪುಗಳಲ್ಲಿ ಇ-ಖಾತಾ ಮೇಳಗಳನ್ನು ಆಯೋಜಿಸಲಾಗುತ್ತಿದೆ. ಅದರಂತೆ ಶನಿವಾರ ಮಹದೇವಪುರ, ಯಲಹಂಕ ಹಾಗು […]

News

ನಾಯಂಡಹಳ್ಳಿ ಕೆರೆ ಸುತ್ತಮುತ್ತ ಒತ್ತುವರಿಯಾಗಿದ್ದ 2.25 ಗುಂಟೆ ಪ್ರದೇಶ ತೆರವು

ಬೆಂಗಳೂರು: ನಗರದ ನಾಯಂಡಹಳ್ಳಿ ಕೆರೆಯ ಮುಖ್ಯದ್ವಾರದ ಬಳಿ 2.25 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ವಲಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯಂಡಹಳ್ಳಿ ಕೆರೆ ಮೈಸೂರು ರಸ್ತೆಗೆ ಹೊಂದಿಕೊಂಡಂತಿದೆ. […]

News

ಬಿಬಿಎಂಪಿ ವ್ಯಾಪ್ತಿಯ ಸ್ವಚ್ಛತಾ ಸಿಬ್ಬಂದಿಗಳಿಗೆ ಜಾಗೃತಿ ಅಭಿಯಾನ

ಬೆಂಗಳೂರು: ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ನಗರದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯವನ್ನು ನಡೆಸಲಾಗುತ್ತಿದೆ. ನಗರದಲ್ಲಿ ಪ್ರತಿನಿತ್ಯ ಸ್ವಚ್ಛತೆ ಕಾಪಾಡುವಂತಹ ಸ್ವಚ್ಛತಾ ಸಿಬ್ಬಂದಿಗಳು ಅವರ […]

Column Law

‘ಸೆಟಲ್‌ಮೆಂಟ್’ ಆಧಾರದ ಮೇರೆಗೆ ಪೋಕ್ಸೊ ಕೇಸ್ ರದ್ದು ಮಾಡಲಾಗದು: ಸುಪ್ರೀಂ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ದೆಹಲಿ: ಆರೋಪಿ ಮತ್ತು ಸಂತ್ರಸ್ತರ ನಡುವಿನ “ಸೆಟಲ್‌ಮೆಂಟ್” ಆಧಾರದ ಮೇರೆಗೆ ಅಥವಾ ಅವರ ನಡುವೆ ಇತ್ಯರ್ಥ ಮಾಡಿಕೊಳ್ಳಲಾಗಿದೆ ಎಂಬ ಆಧಾರದ ಮೇಲೆ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ […]

News

ನೆಲಮಂಗಲ, ದೇವನಹಳ್ಳಿ, ಮಾಗಡಿ ಪ್ರದೇಶಗಳಲ್ಲಿ ಸ್ಯಾಟಲೈಟ್ ಟೌನ್ ಶಿಪ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಮಾಗಡಿ, ಬಿಡದಿ ನಗರಗಳಲ್ಲಿ ಸ್ಯಾಟಲೈಟ್ ಟೌನ್ ಶಿಪ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್‌ ನೀಡಿದೆ. ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ವತಿಯಿಂದ ರಾಮನಗರ ಜಿಲ್ಲೆ, […]

News

ಕಾಮೆಡ್-ಕೆ ಪ್ರವೇಶ ಪರೀಕ್ಷೆ ಮೇ 10ರಂದು ನಿಗದಿ

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸುವ ಕಾಮೆಡ್-ಕೆ/ಯುನಿ-ಗೇಜ್ ಪ್ರವೇಶ ಪರೀಕ್ಷೆ ಮೇ 10ರಂದು ನಿಗದಿಪಡಿಸಲಾಗಿದ್ದು, ಅರ್ಜಿಗಳನ್ನು ಫೆ.3 ರಿಂದ ಮಾ.15ರೊಳಗೆ ಸಲ್ಲಿಸಬಹುದಾಗಿದೆ. ಪರೀಕ್ಷೆಯು ಕರ್ನಾಟಕದ 150 ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳಿಗೆ ಜತೆಗೆ […]

News

ಪಿಜಿ ಮೆಡಿಕಲ್ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಮಾಪ್‌ ಅಪ್‌ ಸುತ್ತಿನ‌ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ರಾತ್ರಿ ಪ್ರಕಟಿಸಿದೆ. ಒಟ್ಟು 1,256 ಸೀಟುಗಳನ್ನು ಹಂಚಿಕೆ ಮಾಡಿದ್ದು, ಅದರ ಪಟ್ಟಿಯನ್ನು […]

Column Law

ಕೃಷಿ ಭೂಮಿಯಲ್ಲಿ ಲೇಔಟ್; ಭೂ ಪರಿವರ್ತನೆ ಜತೆ ಕೆಟಿಸಿಪಿ ಕಾಯ್ದೆ ಅಡಿಯಲ್ಲೂ ಅನುಮತಿ ಕಡ್ಡಾಯ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ರಾಜ್ಯದಲ್ಲಿ ಯೋಜನಾ ಪ್ರಾಧಿಕಾರಗಳ ಮಾಸ್ಟರ್ ಪ್ಲಾನ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಭೂ ಪರಿವರ್ತನೆ ಮತ್ತು ಭೂ ಬಳಕೆಗೆ ಸಂಬಂಧಿಸಿದ ಕಾನೂನುಗಳನ್ನು ವಿಶ್ಲೇಷಿಸಿರುವ ಹೈಕೋರ್ಟ್, ಕರ್ನಾಟಕ ಭೂ […]

You cannot copy content of this page