ಸಿಎಂ ಕಾನೂನು ಬಾಹಿರವಾಗಿ ನಡೆದುಕೊಂಡಿಲ್ಲ: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ
ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸರ್ಕಾರದ ಎಲ್ಲಾ ರೀತಿಯ ತನಿಖಾ ಅಸ್ತ್ರಗಳನ್ನು ಬಳಸಿದರೂ ಅವರು ಎಂದೂ ಕಾನೂನು ಬಾಹಿರವಾಗಿ ನಡೆದುಕೊಂಡಿಲ್ಲ ಎನ್ನುವ ವರದಿ ಬಂದಿದೆ. ವಾಲ್ಮೀಕಿ, ಮುಡಾ ಪ್ರಕರಣಗಳು ಕೇವಲ […]