ಸಿಐಡಿ ತನಿಖೆಗೆ ಚುನಾವಣಾ ಆಯೋಗ ಸಹಕಾರ ನೀಡಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಆಳಂದ ಕ್ಷೇತ್ರದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಚುನಾವಣಾ ಆಯೋಗ ಸಹಕಾರ ನೀಡದಿರುವುದನ್ನು ನೋಡಿದರೆ, ಅವರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆಂಬ ಅನುಮಾನ ಸಹಜವಾಗಿ ಮೂಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಗುರುವಾರ […]